Sanju Samson: ಬಡ ಪ್ರತಿಭೆಗಳಿಗಾಗಿ 2 ಕೋಟಿ ರೂ. ಮೀಸಲಿಟ್ಟ ಸಂಜು ಸ್ಯಾಮ್ಸನ್

Sanju Samson: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಿಂದ ಬರೋಬ್ಬರಿ 15 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 2 ಕೋಟಿ ರೂ. ಅನ್ನು ಬಡ ಪ್ರತಿಭೆಗಳಿಗಾಗಿ ಮೀಸಲಿಟಿದ್ದಾರೆ

TV9 Web
| Updated By: ಝಾಹಿರ್ ಯೂಸುಫ್

Updated on: Jun 22, 2023 | 9:24 PM

ಸಂಜು ಸ್ಯಾಮ್ಸನ್​ ಟೀಮ್ ಇಂಡಿಯಾದಲ್ಲಿ ಅವಕಾಶ ವಂಚಿತರಾಗುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸ್ಯಾಮ್ಸನ್​ ಸುದ್ದಿಯಾಗಿರುವುದು ಅವರ ಮಾನವೀಯ ಗುಣಗಳಿಂದ ಎಂಬುದು ವಿಶೇಷ.

1 / 7
ಹೌದು, ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಸಂಜು ಸ್ಯಾಮ್ಸನ್ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 15 ಕೋಟಿ ರೂ. ಈ ಹದಿನೈದು ಕೋಟಿಯಲ್ಲಿ 2 ಕೋಟಿ ರೂ. ಅನ್ನು ಬಡ ಪ್ರತಿಭೆಗಳಿಗಾಗಿ ಮೀಸಲಿಟಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.

2 / 7
ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಫಿಟ್​ನೆಸ್ ತರಬೇತುದಾರ ರಾಜಮಣಿ ಪ್ರಭು. ಈ ಬಗ್ಗೆ ಮಾತನಾಡಿರುವ ಪ್ರಭು, ಸಂಜು ಸ್ಯಾಮ್ಸನ್​ಗೆ ಹಲವು ಫ್ರಾಂಚೈಸಿಗಳಿಂದ ಆಫರ್ ಬಂದಿತ್ತು. ಇದಾಗ್ಯೂ ಅವರು ರಾಜಸ್ಥಾನ್ ರಾಯಲ್ಸ್ ತಂಡದಲ್ಲೇ ಉಳಿಯಲು ನಿರ್ಧರಿಸಿದ್ದರು.

3 / 7
ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮತ್ತೆ ಚಾಂಪಿಯನ್​ ಮಾಡುವ ಕನಸು ಕಟ್ಟಿಕೊಂಡಿದ್ದಾರೆ. ಇದಕ್ಕಾಗಿ ಯಾವುದೇ ರೀತಿಯ ಆಫರ್ ಬಂದರೂ ಅವರು ಸ್ವೀಕರಿಸಿಲ್ಲ. ಇದೀಗ ರಾಜಸ್ಥಾನ್ ರಾಯಲ್ಸ್ ಅವರಿಗೆ 15 ಕೋಟಿ ರೂ. ಪಾವತಿಸುತ್ತಿದೆ.

4 / 7
ಆದರೆ ಈ ಹದಿನೈದು ಕೋಟಿ ರೂ. ಮೊತ್ತದಲ್ಲಿ 2 ಕೋಟಿ ರೂ. ಅನ್ನು ಸ್ಯಾಮ್ಸನ್ ಬಡ ಪ್ರತಿಭೆಗಳಿಗಾಗಿ ಮೀಸಲಿಟ್ಟಿದ್ದಾರೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಯುವ ಪ್ರತಿಭಾವಂತ ಕ್ರಿಕೆಟಿಗರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ.

5 / 7
ಅಲ್ಲದೆ ಪ್ರತಿಭಾವಂತ ಮಕ್ಕಳಿಗೂ ಸಂಜು ಸ್ಯಾಮ್ಸನ್ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದನ್ನು ಅವರು ಎಲ್ಲೂ ಕೂಡ ಹೇಳಿಕೊಂಡಿಲ್ಲ. ಯಾರಿಗೂ ಗೊತ್ತಾಗದಂತೆ ತಮ್ಮ ವೇತನದಿಂದಲೇ ಹಲವರ ನೆರವಿಗೆ ನಿಂತಿದ್ದಾರೆ ಎಂದು ರಾಜಮಣಿ ಪ್ರಭು ತಿಳಿಸಿದ್ದಾರೆ.

6 / 7
ಇದೀಗ ಸಂಜು ಸ್ಯಾಮ್ಸನ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇವೆಲ್ಲದರ ಈ ಬಾರಿಯಾದರೂ ಭಾರತ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ ಯುವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್.

7 / 7
Follow us
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ

ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್

ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!

ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ

ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು

ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು