Sanju Samson: ತಂಡದಲ್ಲಿಲ್ಲ ಚಾನ್ಸ್: ಮೈದಾನದ ಸಿಬ್ಬಂದಿಗಳ ನೆರವಿಗೆ ನಿಂತ ಸಂಜು ಸ್ಯಾಮ್ಸನ್
India vs New zealand: ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.