AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟನ ಮಗಳ ಜೊತೆ ಹೊಟೇಲ್​ನಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಆಟಗಾರ

Sara Ali Khan-Shubman Gill: ಶುಭ್​ಮನ್ ಗಿಲ್ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದಾಗ್ಯೂ ಟೀಮ್ ಇಂಡಿಯಾ ಏಕದಿನ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Oct 15, 2022 | 8:59 PM

Share
ಚಿತ್ರರಂಗಕ್ಕೂ ಕ್ರಿಕೆಟಿಗೂ ಅವಿನಾಭಾವ ಸಂಬಂಧ ಇರುವುದು ಗೊತ್ತೇ ಇದೆ. ಈಗಾಗಲೇ ಹಲವು ಕ್ರಿಕೆಟಿಗರ ಹೆಸರು ಬಾಲಿವುಡ್ ನಟಿಯರೊಂದಿಗೆ ಥಳುಕು ಹಾಕಿಕೊಂಡಿದೆ. ಈ ಪಟ್ಟಿಗೆ ಹೊಸ ಸೇರ್ಪಡೆ ಟೀಮ್ ಇಂಡಿಯಾ ಯುವ ಆಟಗಾರ ಶುಭ್​ಮನ್ ಗಿಲ್.

1 / 8
ಶುಭ್​ಮನ್ ಗಿಲ್ ಹೆಸರು ಈ ಹಿಂದೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಜೊತೆ ಕೇಳಿ ಬಂದಿತ್ತು. ಆದರೆ ಇಬ್ಬರು ಎಲ್ಲೂ ಕೂಡ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರಿಬ್ಬರ ನಡುವಿನ ಲವ್​ ಗಾಸಿಪ್​ಗಳು ಅಲ್ಲಿಗೆ ಅಂತ್ಯವಾಗಿತ್ತು.

2 / 8
ಆದರೀಗ ಶುಭ್​ಮನ್ ಹೆಸರು ಖ್ಯಾತ ಬಾಲಿವುಡ್​ ನಟ ಸೈಫ್ ಅಲಿ ಖಾನ್ ಪುತ್ರಿ ನಟಿ ಸಾರಾ ಅಲಿ ಖಾನ್ ಜೊತೆ ಥಳುಕು ಹಾಕಿಕೊಂಡಿತ್ತು. ಇದನ್ನು ಪುಷ್ಠೀಕರಿಸುವಂತೆ ಇಬ್ಬರೂ ಲಂಡನ್​ನ ರೆಸ್ಟೋರೆಂಟ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

3 / 8
ಇದೀಗ ಮತ್ತೊಮ್ಮೆ ಗಿಲ್ ಹಾಗೂ ಸಾರಾ ಒಂದೇ ಹೊಟೇಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಒಂದೇ ಹೊಟೇಲ್​ನಿಂದ ಹೊರಹೋಗುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 8
ಇದರೊಂದಿಗೆ ಸಾರಾ ಅಲಿ ಖಾನ್ ಜೊತೆ ಶುಭ್​ಮನ್ ಗಿಲ್ ಡೇಟಿಂಗ್ ಮಾಡುತ್ತಿರುವ ವಿಚಾರ ಮುನ್ನಲೆಗೆ ಬಂದಿದೆ. ಇದಾಗ್ಯೂ ಈ ಇಬ್ಬರು ಸೆಲೆಬ್ರಿಟಿಗಳು ತಮ್ಮ ಲವ್ ವಿಚಾರವನ್ನು ಇನ್ನೂ ಕೂಡ ಬಹಿರಂಗಪಡಿಸಿಲ್ಲ.

5 / 8
ಆದರೆ ಆಗಾಗ್ಗೆ ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ಈ ತಾರಾ ಜೋಡಿ ಸುದ್ದಿಯಾಗುತ್ತಿರುವುದು ವಿಶೇಷ.

6 / 8
ಅಂದಹಾಗೆ ಶುಭ್​ಮನ್ ಗಿಲ್ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದಾಗ್ಯೂ ಟೀಮ್ ಇಂಡಿಯಾ ಏಕದಿನ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಯುವ ಆಟಗಾರ ಮುಂದಿನ ದಿನಗಳಲ್ಲಿ ಟಿ20 ತಂಡದಲ್ಲಿ ಅವಕಾಶ ಪಡೆದರೂ ಅಚ್ಚರಿಪಡಬೇಕಿಲ್ಲ.

7 / 8
ನಟಿ ಸಾರಾ ಅಲಿ ಖಾನ್

ನಟಿ ಸಾರಾ ಅಲಿ ಖಾನ್

8 / 8
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?