2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್‌ಗೆ ವಿದಾಯ
Sarfaraz Ahmed Retires from International Cricket: ಪಾಕಿಸ್ತಾನದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪಾಕ್‌ಗೆ ಪ್ರಮುಖ ಪಾತ್ರ ವಹಿಸಿದ್ದ ಸರ್ಫರಾಜ್, 100ಕ್ಕೂ ಹೆಚ್ಚು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಇತ್ತೀಚೆಗೆ ಅಂಡರ್-19 ತಂಡಕ್ಕೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದ ಸರ್ಫರಾಜ್, ತಮ್ಮ ಸುದೀರ್ಘ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ.

1 / 5

2 / 5

3 / 5

4 / 5

5 / 5
Follow Us




