ಸತತ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಸರ್ಫರಾಝ್ ಖಾನ್ಗೆ ಬಿಗ್ ಶಾಕ್..!
Sarfaraz Khan: ಸರ್ಫರಾಝ್ ಖಾನ್ ಟೀಮ್ ಇಂಡಿಯಾ ಪರ ಈವರೆಗೆ 6 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 11 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 371 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನದ ಹೊರತಾಗಿಯೂ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸರ್ಫರಾಝ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದಾಗ್ಯೂ ಈ ಬಾರಿಯ ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದರು.

1 / 5

2 / 5

3 / 5

4 / 5

5 / 5
Follow Us




