ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ ಸರ್ಫರಾಝ್ ಖಾನ್
Sarfaraz Khan: ಸರ್ಫರಾಝ್ ಖಾನ್ ಟೀಮ್ ಇಂಡಿಯಾ ಪರ ಈವರೆಗೆ 6 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 11 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 371 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನದ ಹೊರತಾಗಿಯೂ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸರ್ಫರಾಝ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಭರ್ಜರಿ ಬ್ಯಾಟಿಂಗ್ನೊಂದಿಗೆ ಬಲಗೈ ದಾಂಡಿಗ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಯತ್ನದಲ್ಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




