AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saud Shakeel: ಸಚಿನ್, ಸೆಹ್ವಾಗ್ ದಾಖಲೆ ಸರಿಗಟ್ಟಿದ ಸೌದ್ ಶಕೀಲ್

Saud Shakeel: ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

TV9 Web
| Edited By: |

Updated on: Jul 18, 2023 | 10:11 PM

Share
ಗಾಲೆಯ ಇಂಟರ್​ನ್ಯಾಷನ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನಿ ಬ್ಯಾಟ್ಸ್​ಮನ್ ಸೌದ್ ಶಕೀಲ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ. 361 ಎಸೆತಗಳನ್ನು ಎದುರಿಸಿದ ಸೌದ್ 19 ಫೋರ್​ಗಳೊಂದಿಗೆ ಅಜೇಯ 208 ರನ್ ಬಾರಿಸಿದರು.

1 / 7
ಇದರೊಂದಿಗೆ ಶ್ರೀಲಂಕಾದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ದ್ವಿಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ವಿಶೇಷ ಸಾಧನೆಯನ್ನು ಸರಿಗಟ್ಟಿದರು.

2 / 7
ಅಂದರೆ ಶ್ರೀಲಂಕಾದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟ್ಸ್​ಮನ್ ಆಗಿ ಸೌದ್ ಶಕೀಲ್ ಎಂಟ್ರಿ ಕೊಟ್ಟಿದ್ದಾರೆ.

3 / 7
2008 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಶ್ರೀಲಂಕಾ ವಿರುದ್ಧ ಗಾಲೆ ಟೆಸ್ಟ್​ನಲ್ಲಿ 208 ರನ್ ಬಾರಿಸಿ ಅಬ್ಬರಿಸಿದ್ದರು.

4 / 7
ಇನ್ನು 2010 ರಲ್ಲಿ ಸಚಿನ್ ತೆಂಡೂಲ್ಕರ್ ಕೊಲಂಬೊ ಟೆಸ್ಟ್​ನಲ್ಲಿ 203 ರನ್ ಬಾರಿಸಿ ಮಿಂಚಿದ್ದರು. ಅಂದರೆ ಇದುವರೆಗೆ ಲಂಕಾ ವಿರುದ್ಧ ಅವರದ್ದೇ ನೆಲದಲ್ಲಿ ದ್ವಿಶತಕ ಬಾರಿಸಿದ ಏಷ್ಯನ್ ಬ್ಯಾಟರ್​ಗಳು ಎಂಬ ದಾಖಲೆ ಸಚಿನ್-ಸೆಹ್ವಾಗ್ ಹೆಸರಿನಲ್ಲಿತ್ತು.

5 / 7
ಇದೀಗ ಆತಿಥೇಯ ಶ್ರೀಲಂಕಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಬಳಿಕ ಈ ಸಾಧನೆ ಮಾಡಿದ 3ನೇ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸೌದ್ ಶಕೀಲ್ ಪಾತ್ರರಾಗಿದ್ದಾರೆ.

6 / 7
ಹಾಗೆಯೇ ಶ್ರೀಲಂಕಾದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 4ನೇ ಬ್ಯಾಟರ್ ಎಂಬ ದಾಖಲೆ ಕೂಡ ಸೌದ್ ಶಕೀಲ್ ಪಾಲಾಗಿದೆ. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ (208), ಸಚಿನ್ ತೆಂಡೂಲ್ಕರ್ (203) ಹಾಗೂ ಜೋ ರೂಟ್ (228) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಸೌದ್ ಶಕೀಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ