World Cup 2025: ಗಾಯಗೊಂಡ ಪ್ರತೀಕಾ ರಾವಲ್ ಬದಲಿಗೆ ಬಂದ ಲೇಡಿ ಸೆಹ್ವಾಗ್
Indian Women's Cricket Team: ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ವಿಶ್ವಕಪ್ ಸೆಮಿಫೈನಲ್ ಮುನ್ನ ದೊಡ್ಡ ಆಘಾತ ಎದುರಾಗಿದೆ. ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಯುವ ಪ್ರತಿಭೆ ಶೆಫಾಲಿ ವರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಶೆಫಾಲಿ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿರುವುದರಿಂದ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ತಂಡಕ್ಕೆ ಬಲ ತುಂಬುವ ನಿರೀಕ್ಷೆಯಿದೆ.

1 / 5

2 / 5

3 / 5

4 / 5

5 / 5
Follow Us




