AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿ ಬೌಲಿಂಗ್​ನೊಂದಿಗೆ ಹೊಸ ವಿಶ್ವ ದಾಖಲೆ ಬರೆದ ಶಾಹೀನ್ ಅಫ್ರಿದಿ

Shaheen Afridi Records: ಪಾಕಿಸ್ತಾನ್ ಪರ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ವಿಕೆಟ್​ ಕಬಳಿಸಿದ ಬೌಲರ್​ ಎಂಬ ಹಿರಿಮೆಗೂ ಶಾಹೀನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಕ್ಲೈನ್ ಮುಷ್ತಾಕ್ ಹೆಸರಿನಲ್ಲಿತ್ತು. ಸಕ್ಲೈನ್ 53 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಇದೀಗ 51 ಪಂದ್ಯಗಳ ಮೂಲಕ ನೂರು ವಿಕೆಟ್ ಕಬಳಿಸಿ ಶಾಹೀನ್ ಈ ದಾಖಲೆಯನ್ನು ಮುರಿದಿದ್ದಾರೆ.

TV9 Web
| Edited By: |

Updated on:Oct 31, 2023 | 5:59 PM

Share
ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವಿಶ್ವಕಪ್​ನ 31ನೇ ಪಂದ್ಯದ ಮೂಲಕ ಪಾಕಿಸ್ತಾನ್ ವೇಗಿ ಶಾಹೀನ್ ಅಫ್ರಿದಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ್ ವಿರುದ್ಧ ಈ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಮೊದಲ ಓವರ್​ನಲ್ಲೇ ವಿಕೆಟ್ ಕಬಳಿಸಿದರು.

1 / 8
ಈ ವಿಕೆಟ್​ನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ವಿಕೆಟ್ ಕಬಳಿಸಿದ ವೇಗದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಎಡಗೈ ವೇಗಿ ಶಾಹೀನ್ ಅಫ್ರಿದಿ ತಮ್ಮದಾಗಿಸಿಕೊಂಡರು.

2 / 8
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್​ ಹೆಸರಿನಲ್ಲಿತ್ತು. ಸ್ಟಾರ್ಕ್​​ 52 ಏಕದಿನ ಪಂದ್ಯಗಳ ಮೂಲಕ 100 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 8
ಇದೀಗ ಕೇವಲ 51 ಮ್ಯಾಚ್​ಗಳಲ್ಲೇ 100 ವಿಕೆಟ್​ಗಳನ್ನು ಪೂರೈಸುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ನೂರು ವಿಕೆಟ್​ ಕಬಳಿಸಿದ ವೇಗಿ ಎಂಬ ದಾಖಲೆಯನ್ನು ಶಾಹೀನ್ ಅಫ್ರಿದಿ ತಮ್ಮದಾಗಿಸಿಕೊಂಡಿದ್ದಾರೆ.

4 / 8
ಹಾಗೆಯೇ ಪಾಕಿಸ್ತಾನ್ ಪರ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ವಿಕೆಟ್​ ಕಬಳಿಸಿದ ಬೌಲರ್​ ಎಂಬ ಹಿರಿಮೆಗೂ ಶಾಹೀನ್ ಪಾತ್ರರಾಗಿದ್ದಾರೆ.

5 / 8
ಇದಕ್ಕೂ ಮುನ್ನ ಈ ದಾಖಲೆ ಸಕ್ಲೈನ್ ಮುಷ್ತಾಕ್ ಹೆಸರಿನಲ್ಲಿತ್ತು. ಸಕ್ಲೈನ್ 53 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಇದೀಗ 51 ಪಂದ್ಯಗಳ ಮೂಲಕ ನೂರು ವಿಕೆಟ್ ಕಬಳಿಸಿ ಶಾಹೀನ್ ಈ ದಾಖಲೆಯನ್ನು ಮುರಿದಿದ್ದಾರೆ.

6 / 8
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆ ನೇಪಾಳದ ಸ್ಪಿನ್ನರ್ ಸಂದೀಪ್ ಲಾಮಿಚಾನೆ ಹೆಸರಿನಲ್ಲಿದೆ. ಸಂದೀಪ್ ಕೇವಲ 42 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರು.

7 / 8
ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 9 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಶಾಹೀನ್ ಅಫ್ರಿದಿ 23 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು. ಈ ಭರ್ಜರಿ ಬೌಲಿಂಗ್ ಪರಿಣಾಮ ಬಾಂಗ್ಲಾದೇಶ್ ತಂಡ 45.1 ಓವರ್​ಗಳಲ್ಲಿ 204 ರನ್​ಗಳಿಗೆ ಆಲೌಟ್ ಆಯಿತು.

8 / 8

Published On - 5:57 pm, Tue, 31 October 23

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ

ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!

ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!

ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?

ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ