AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ತಂಡಕ್ಕೆ ಮತ್ತೊಂದು ಆಘಾತ; ತಂಡದ ಸ್ಟಾರ್ ವೇಗಿ ಕ್ರಿಕೆಟ್​ನಿಂದ 3 ತಿಂಗಳು ದೂರ..!

Shaheen Shah Afridi: ಟಿ20 ವಿಶ್ವಕಪ್ ಉತ್ತಮ ಪ್ರದರ್ಶನ ನೀಡಿದ ಶಾಹೀನ್ ಶಾ ಆಫ್ರಿದಿ ಪಂದ್ಯಾವಳಿಯಲ್ಲಿ 11 ವಿಕೆಟ್ಗಳನ್ನು ಪಡೆದರು. ಬಾಂಗ್ಲಾದೇಶದ ವಿರುದ್ಧ 22ಕ್ಕೆ 4 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು.

TV9 Web
| Edited By: |

Updated on: Nov 14, 2022 | 6:11 PM

Share
2022 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೋತ ಶಾಕ್​ನಲ್ಲಿರುವ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಸುದ್ದಿ ಪ್ರಕಾರ, ಟಿ20 ವಿಶ್ವಕಪ್ ಫೈನಲ್‌ನಲ್ಲಿ ಗಾಯಗೊಂಡಿರುವ ಶಾಹೀನ್ ಅಫ್ರಿದಿಯ ಗಾಯವು ಗಂಭೀರವಾಗಿದ್ದು, ಅವರು ಹಲವಾರು ತಿಂಗಳುಗಳವರೆಗೆ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದುಬಂದಿದೆ. ಫೈನಲ್ ಪಂದ್ಯದಲ್ಲಿ ಕ್ಯಾಚ್ ತೆಗೆದುಕೊಳ್ಳುವಾಗ ಶಾಹೀನ್ ಅಫ್ರಿದಿ ಗಾಯಗೊಂಡಿದ್ದರುಯ. ಇದರಿಂದಾಗಿ ಅವರು ಫೈನಲ್‌ನಲ್ಲಿ 4 ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

1 / 5
ಶಾಹೀನ್ ಅಫ್ರಿದಿ ಸುಮಾರು ಮೂರೂವರೆ ತಿಂಗಳ ಕಾಲ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದ್ದು, ಈ ಇಂಜುರಿಯಿಂದಾಗಿ ಅವರು ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆಯಲ್ಲಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ.

2 / 5
ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದ ಬಳಲುತ್ತಿರುವುದು ಇದು ಎರಡನೇ ಬಾರಿ. ಈ ವರ್ಷ ಜುಲೈನಲ್ಲಿ ನಡೆದ ಗಾಲೆ ಟೆಸ್ಟ್‌ನಲ್ಲಿ ಶಾಹೀನ್ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಏಷ್ಯಾಕಪ್​ನಿಂದಲೂ ಹೊರಗಿದ್ದರು. ಆದರೆ ಟಿ20 ವಿಶ್ವಕಪ್ ಆರಂಭಕ್ಕೂ ಮೊದಲು ಗಾಯದಿಂದ ಚೇತರಿಸಿಕೊಂಡಿದ್ದ ಅಫ್ರಿದಿ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಮತ್ತೆ ಗಾಯಗೊಂಡಿದ್ದಾರೆ.

3 / 5
ಟಿ20 ವಿಶ್ವಕಪ್ ಉತ್ತಮ ಪ್ರದರ್ಶನ ನೀಡಿದ ಶಾಹೀನ್ ಶಾ ಆಫ್ರಿದಿ ಪಂದ್ಯಾವಳಿಯಲ್ಲಿ 11 ವಿಕೆಟ್ಗಳನ್ನು ಪಡೆದರು. ಬಾಂಗ್ಲಾದೇಶದ ವಿರುದ್ಧ 22ಕ್ಕೆ 4 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು.

4 / 5
ಐಸಿಸಿಯ ಅತ್ಯುತ್ತಮ ಟಿ20 ವಿಶ್ವಕಪ್ ತಂಡದಲ್ಲಿ ಪಾಕಿಸ್ತಾನ ತಂಡದಿಂದ ಶಾಹೀನ್ ಅಫ್ರಿದಿ ಕೂಡ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಶಾದಾಬ್ ಖಾನ್ ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ