AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ಸ್ಟಾರ್ ಕ್ರಿಕೆಟಿಗನ ಮಗಳ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕ್ ಆಟಗಾರ

Shaheen Afridi Marriage: ಪಾಕಿಸ್ತಾನ್ ಪರ 25 ಟೆಸ್ಟ್​, 32 ಏಕದಿನ ಹಾಗೂ 47 ಟಿ20 ಪಂದ್ಯಗಳನ್ನಾಡಿರುವ ಶಾಹೀನ್ ಅಫ್ರಿದಿ ಒಟ್ಟು 219 ವಿಕೆಟ್ ಪಡೆದಿದ್ದಾರೆ.

TV9 Web
| Edited By: |

Updated on: Feb 04, 2023 | 5:34 PM

Share
ಪಾಕಿಸ್ತಾನ್ ತಂಡದ ಸ್ಟಾರ್ ಬೌಲರ್​ ಶಾಹೀನ್ ಶಾ ಅಫ್ರಿದಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಫೆಬ್ರವರಿ 4 ರಂದು ಶಾಹೀನ್ ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅನ್ಶಾ ಅಫ್ರಿದಿ ಅವರನ್ನು ವಿವಾಹವಾದರು.

1 / 6
ಕರಾಚಿಯಲ್ಲಿ ನಡೆದ ಅದ್ಧೂರಿ ವಿವಾಹ ಸಮಾರಂಭದಲ್ಲಿ ಪಾಕ್ ತಂಡದ ನಾಯಕ ಬಾಬರ್ ಆಜಂ, ಶಾದಾಬ್ ಖಾನ್, ಫಖರ್ ಜಮಾನ್ ಮತ್ತು ಸರ್ಫರಾಜ್ ಅಹ್ಮದ್ ಪಾಲ್ಗೊಂಡಿದ್ದರು.

2 / 6
ಕಳೆದ ವರ್ಷ ನಡೆದ ಸರಳ ಸಮಾರಂಭದಲ್ಲಿ  ಶಾಹೀನ್ ಅನ್ಶಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಅದ್ಧೂರಿ ಕಾರ್ಯಕ್ರಮದ ಮೂಲಕ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

3 / 6
ಮಗಳು ಎಂಬುದು ನಮ್ಮ ಉದ್ಯಾನದ ಸುಂದರವಾದ ಹೂವು. ಏಕೆಂದರೆ ಅವು ಅರಳುವುದು ದೊಡ್ಡ ಆಶೀರ್ವಾದದಿಂದ. ಮಗಳು ಎಂಬುದು ನಮ್ಮ ಜೀವನದ ನಗು, ಕನಸು..ಹೃದಯಂತರಾಳದಿಂದ ನಾವು ಪ್ರೀತಿಸುವ ವ್ಯಕ್ತಿ. ಪೋಷಕರಾಗಿ, ನಾನು ನನ್ನ ಮಗಳನ್ನು ನಿಕ್ಕಾಹ್​ನಲ್ಲಿ ಶಾಹೀನ್ ಅಫ್ರಿದಿ ಅವರಿಗೆ ನೀಡಿದ್ದೇನೆ. ಅವರಿಬ್ಬರಿಗೆ ಅಭಿನಂದನೆಗಳು ಎಂದು ಶಾಹಿದ್ ಅಫ್ರಿದಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

4 / 6
ಪಾಕಿಸ್ತಾನ್ ಪರ 25 ಟೆಸ್ಟ್​, 32 ಏಕದಿನ ಹಾಗೂ 47 ಟಿ20 ಪಂದ್ಯಗಳನ್ನಾಡಿರುವ ಶಾಹೀನ್ ಅಫ್ರಿದಿ ಒಟ್ಟು 219 ವಿಕೆಟ್ ಪಡೆದಿದ್ದಾರೆ.

5 / 6
ಇದೀಗ ದಾಂಪತ್ಯ ಜೀವನದ ಮೂಲಕ ಹೊಸ ಇನಿಂಗ್ಸ್ ಆರಂಭಿಸಿರುವ ಎಡಗೈ ವೇಗಿ ಪಾಕಿಸ್ತಾನ್ ಸೂಪರ್ ಲೀಗ್​ ಮೂಲಕ ಮತ್ತೆ ಮೈದಾನಕ್ಕೆ ಮರಳಲಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!