AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ- ರೋಹಿತ್ ಶರ್ಮಾರನ್ನು ಬೌಲ್ಡ್ ಮಾಡಿ ದಾಖಲೆ ಬರೆದ ಶಾಹೀನ್ ಅಫ್ರಿದಿ

Shaheen Shah Afridi: ಭಾರತ ವಿರುದ್ಧದ ಈ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಒಟ್ಟು 10 ಓವರ್​ಗಳಲ್ಲಿ ಕೇವಲ 35 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇಲ್ಲಿ ಶಾಹೀನ್ ದಾಳಿಗೆ ವಿಕೆಟ್ ಒಪ್ಪಿಸಿದ್ದು ರೋಹಿತ್ ಶರ್ಮಾ (11), ವಿರಾಟ್ ಕೊಹ್ಲಿ (4), ಹಾರ್ದಿಕ್ ಪಾಂಡ್ಯ (87) ಹಾಗೂ ರವೀಂದ್ರ ಜಡೇಜಾ (14).

TV9 Web
| Edited By: |

Updated on: Sep 03, 2023 | 9:24 PM

Share
ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ವೇಗಿ ಶಾಹೀನ್ ಅಫ್ರಿದಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ದಿಗ್ಗಜರನ್ನು ಬೌಲ್ಡ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶಾಹೀನ್ ಅಫ್ರಿದಿ ಮೊದಲ ಆಘಾತ ನೀಡಿದ್ದರು. 11 ರನ್​ಗಳಿಸಿದ್ದ ರೋಹಿತ್ ಶರ್ಮಾ ಅವರನ್ನು ಕ್ಲೀನ್ ಬೌಲ್ಡ್​ ಮಾಡುವ ಅಫ್ರಿದಿ ಪಾಕ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟಿದ್ದರು.

2 / 6
ಇದಾದ ಬಳಿಕ ಕಣಕ್ಕಿಳಿದ ವಿರಾಟ್ ಕೊಹ್ಲಿ (4) ಶಾಹೀನ್ ಅಫ್ರಿದಿ ಎಸೆತದಲ್ಲಿ ಇನ್​ ಸೈಡ್ ಎಡ್ಜ್​ ಆಗಿ ಬೌಲ್ಡ್ ಆದರು. ಈ ಎರಡು ವಿಕೆಟ್​ಗಳೊಂದಿಗೆ ಶಾಹೀನ್ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು.

3 / 6
ಹೌದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಒಂದೇ ಪಂದ್ಯದಲ್ಲೇ ಬೌಲ್ಡ್​ ಮಾಡಿದ ವಿಶ್ವದ ಮೊದಲ ಬೌಲರ್​ ಎಂಬ ಹೆಗ್ಗಳಿಕೆಗೆ ಶಾಹೀನ್ ಅಫ್ರಿದಿ ಪಾತ್ರರಾಗಿದ್ದಾರೆ.

4 / 6
ಅಂದರೆ ಇದುವರೆಗೆ ಯಾವುದೇ ಬೌಲರ್ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಒಂದೇ ಪಂದ್ಯದಲ್ಲಿ ಬೌಲ್ಡ್ ಮಾಡಿ ಔಟ್ ಮಾಡಿಲ್ಲ. ಇದೀಗ ಏಷ್ಯಾಕಪ್​ನಲ್ಲಿ ಈ ಸಾಧನೆ ಮಾಡುವ ಮೂಲಕ ಶಾಹೀನ್ ಅಫ್ರಿದಿ ದಾಖಲೆ ಬರೆದಿರುವುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಒಟ್ಟು 10 ಓವರ್​ಗಳಲ್ಲಿ ಕೇವಲ 35 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇಲ್ಲಿ ಶಾಹೀನ್ ದಾಳಿಗೆ ವಿಕೆಟ್ ಒಪ್ಪಿಸಿದ್ದು ರೋಹಿತ್ ಶರ್ಮಾ (11), ವಿರಾಟ್ ಕೊಹ್ಲಿ (4), ಹಾರ್ದಿಕ್ ಪಾಂಡ್ಯ (87) ಹಾಗೂ ರವೀಂದ್ರ ಜಡೇಜಾ (14).

6 / 6
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು

ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ