Shakib Al Hasan: ಬಾಂಗ್ಲಾದೇಶ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮರು ಆಯ್ಕೆ

Shakib Al Hasan: ಶಕೀಬ್ ಅಲ್ ಹಸನ್ ಮೇಲಿನ ನಿಷೇಧದ ನಂತರ ಮೊಮಿನುಲ್ ಹಕ್ ಟೆಸ್ಟ್ ತಂಡದ ನಾಯಕರಾಗಿದ್ದರು. ಶಕೀಬ್ 2019 ರಲ್ಲಿ ಒಂದು ವರ್ಷ ನಿಷೇಧಕ್ಕೊಳಗಾಗಿದ್ದರು.

| Updated By: ಪೃಥ್ವಿಶಂಕರ

Updated on: Jun 02, 2022 | 6:03 PM

ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮತ್ತೊಮ್ಮೆ ತಂಡದ ಟೆಸ್ಟ್ ನಾಯಕರಾಗಿದ್ದಾರೆ. ಮೊಮಿನುಲ್ ಹಕ್ ರಾಜೀನಾಮೆ ಬಳಿಕ ಮತ್ತೊಮ್ಮೆ ಶಕೀಬ್ ಅಲ್ ಹಸನ್ ಅವರಿಗೆ ಅಧಿಕಾರ ಹಸ್ತಾಂತರಿಸಲಾಗಿದೆ.

1 / 5
ಶಕೀಬ್ ಅಲ್ ಹಸನ್ ಮೇಲಿನ ನಿಷೇಧದ ನಂತರ ಮೊಮಿನುಲ್ ಹಕ್ ಟೆಸ್ಟ್ ತಂಡದ ನಾಯಕರಾಗಿದ್ದರು. ಶಕೀಬ್ 2019 ರಲ್ಲಿ ಒಂದು ವರ್ಷ ನಿಷೇಧಕ್ಕೊಳಗಾಗಿದ್ದರು. ಅವರ ನಾಯಕತ್ವ ವೃತ್ತಿಜೀವನದಲ್ಲಿ, ಮೊಮಿನುಲ್ ಕೇವಲ ಮೂರು ಟೆಸ್ಟ್‌ಗಳನ್ನು ಗೆಲ್ಲಲು ಸಾಧ್ಯವಾಯಿತು, ಅದರಲ್ಲಿ ಒಂದು ಗೆಲುವು ನ್ಯೂಜಿಲೆಂಡ್ ಪ್ರವಾಸದಲ್ಲಿ ಬಂದಿತು.

2 / 5
Shakib Al Hasan: ಬಾಂಗ್ಲಾದೇಶ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮರು ಆಯ್ಕೆ

ಈಗ ಶಕೀಬ್ ಅಲ್ ಹಸನ್ ಎರಡನೇ ಬಾರಿಗೆ ಟೆಸ್ಟ್ ತಂಡದ ನಾಯಕರಾಗಿದ್ದಾರೆ. ಶಕೀಬ್ 11 ಟೆಸ್ಟ್‌ಗಳಲ್ಲಿ 3ರಲ್ಲಿ ಮಾತ್ರ ಗೆದ್ದಿದ್ದಾರೆ. ಶಕೀಬ್ 2009 ರಲ್ಲಿ ನಾಯಕತ್ವವನ್ನು ಪಡೆದಿದ್ದರು, ನಂತರ ಅವರು 2017 ರಲ್ಲಿ ಮತ್ತೊಮ್ಮೆ ಟೆಸ್ಟ್ ನಾಯಕತ್ವವಹಿಸಿದ್ದರು.

3 / 5
Shakib Al Hasan: ಬಾಂಗ್ಲಾದೇಶ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮರು ಆಯ್ಕೆ

ಈ ವರ್ಷ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಲಿಟ್ಟನ್ ದಾಸ್ ಕೂಡ ದೊಡ್ಡ ಬಹುಮಾನ ಪಡೆದಿದ್ದಾರೆ. ಲಿಟ್ಟನ್ ದಾಸ್ ಅವರನ್ನು ಬಾಂಗ್ಲಾದೇಶದ ಟೆಸ್ಟ್ ಉಪನಾಯಕರನ್ನಾಗಿ ಮಾಡಲಾಗಿದೆ.

4 / 5
Shakib Al Hasan: ಬಾಂಗ್ಲಾದೇಶ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಮರು ಆಯ್ಕೆ

ಲಿಟ್ಟನ್ ದಾಸ್ ಪ್ರಸ್ತುತ ಟೆಸ್ಟ್ ಶ್ರೇಯಾಂಕದಲ್ಲಿ 12 ನೇ ಸ್ಥಾನದಲ್ಲಿದ್ದಾರೆ. ಮೊದಲ ಬಾರಿಗೆ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂತಹ ಶ್ರೇಷ್ಠ ಶ್ರೇಯಾಂಕವನ್ನು ಸಾಧಿಸಲು ಸಾಧ್ಯವಾಯಿತು. ಜೊತೆಗೆ ಈ ವರ್ಷ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 5
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು