AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್

T20 World Cup 2026: ಟಿ20 ವಿಶ್ವಕಪ್​ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 165 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಟಲಿ ತಂಡ 18 ಓವರ್​ಗಳಲ್ಲಿ 123 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿಂಡೀಸ್ ಪಡೆ 42 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 19, 2026 | 6:09 PM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 37ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಇಟಲಿ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿದ್ದರು.

2 / 5
ಈ ಗುರಿಯನ್ನು ಬೆನ್ನತ್ತಿದ ಇಟಲಿ ತಂಡಕ್ಕೆ ಶಮರ್ ಜೋಸೆಫ್ ಮಾರಕವಾಗಿ ಪರಿಣಮಿಸಿದರು. ತಮ್ಮ ಘಾತಕ ವೇಗದೊಂದಿಗೆ ಇಟಲಿ ಬ್ಯಾಟರ್​ಗಳನ್ನು ಕಂಗೆಡಿಸಿದ ಶಮರ್ 4 ಓವರ್​ಗಳಲ್ಲಿ 30 ರನ್ ನೀಡಿ 4 ವಿಕೆಟ್​ಗಳನ್ನು ಕಬಳಿಸಿದರು. ಈ ಮೂಲಕ ಇಟಲಿ ತಂಡ 18 ಓವರ್​ಗಳಲ್ಲಿ 123 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 5
ವಿಶೇಷ ಎಂದರೆ ಇದೇ ಪಂದ್ಯದಲ್ಲಿ ಶಮರ್ ಜೋಸೆಫ್ 4 ಕ್ಯಾಚ್​ಗಳನ್ನು ಸಹ ಹಿಡಿದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಒಂದೇ ಮ್ಯಾಚ್​ನಲ್ಲಿ 4 ವಿಕೆಟ್ ಪಡೆದು, 4 ಕ್ಯಾಚ್ ಹಿಡಿದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 5
ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯಾವುದೇ ಆಟಗಾರ 4 ವಿಕೆಟ್ ಪಡೆದು, 4 ಕ್ಯಾಚ್​ಗಳ ಹಿಡಿದ ನಿದರ್ಶನ ಇರಲಿಲ್ಲ. ಇದೀಗ ಟಿ20 ವಿಶ್ವಕಪ್ ಪಂದ್ಯದ ಮೂಲಕ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?