Shane Warne: ಸಾರ್ವಕಾಲಿಕ ಟಾಪ್ 10 ವೇಗಿಗಳನ್ನು ಹೆಸರಿಸಿದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್
Shane Warne's Top 10 Fast Bowlers: ಈ ಪಟ್ಟಿಯಲ್ಲಿ 2 ದಿನಗಳ ಹಿಂದೆ ನಿವೃತ್ತರಾದ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಡೇಲ್ ಸ್ಟೇನ್ ಕೂಡ ಸ್ಥಾನ ಪಡೆದಿದ್ದಾರೆ.
Updated on:Sep 02, 2021 | 3:44 PM
Share

ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಸಾರ್ವಕಾಲಿಕ ಅಗ್ರ 10 ವೇಗದ ಬೌಲರ್ಗಳನ್ನು ಆಯ್ಕೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 2 ದಿನಗಳ ಹಿಂದೆ ನಿವೃತ್ತರಾದ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಡೇಲ್ ಸ್ಟೇನ್ ಕೂಡ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಈ ಟಾಪ್ 10 ಪಟ್ಟಿಯಲ್ಲಿ ಭಾರತದ ಯಾವೊಬ್ಬ ವೇಗಿಗಳಿಗೂ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ಶೇನ್ ವಾರ್ನ್ ಹೆಸರಿಸಿದ ಸಾರ್ವಕಾಲಿಕ ಟಾಪ್ 10 ವೇಗಿಗಳ ಪಟ್ಟಿ ಹೀಗಿದೆ.

ಡೆನ್ನಿಸ್ ಲಿಲ್ಲೀ (ಆಸ್ಟ್ರೇಲಿಯಾ)

ವಾಸಿಮ್ ಅಕ್ರಮ್ (ಪಾಕಿಸ್ತಾನ್)

ಮಾಲ್ಕಮ್ ಮಾರ್ಶಲ್ (ವೆಸ್ಟ್ ಇಂಡೀಸ್)

ಗ್ಲೆನ್ ಮೆಕ್ಗ್ರಾತ್ (ಆಸ್ಟ್ರೇಲಿಯಾ)

ಕರ್ಟ್ಲಿ ಆಂಬ್ರೋಸ್ (ವೆಸ್ಟ್ ಇಂಡೀಸ್)

ಡೇಲ್ ಸ್ಟೇನ್ (ದಕ್ಷಿಣ ಆಫ್ರಿಕಾ)

ರಿಚರ್ಡ್ ಹ್ಯಾಡ್ಲಿ (ನ್ಯೂಜಿಲೆಂಡ್)

ಜೆಫ್ ಥಾಮ್ಸನ್ (ಆಸ್ಟ್ರೇಲಿಯಾ)

ಮೈಕೆಲ್ ಹೋಲ್ಡಿಂಗ್ (ವೆಸ್ಟ್ ಇಂಡೀಸ್)

ಜೇಮ್ಸ್ ಆಂಡರ್ಸನ್ (ಇಂಗ್ಲೆಂಡ್)
Published On - 3:43 pm, Thu, 2 September 21
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
