Shane Warne Records: ಕ್ರಿಕೆಟ್ ಇತಿಹಾಸದಲ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ ಶೇನ್ ವಾರ್ನ್
Shane Warne Records: ಸ್ಪಿನ್ ದಿಗ್ಗಜ ಎಂದೇ ಖ್ಯಾತಿ ಪಡೆದಿರುವ ಶೇನ್ ವಾರ್ನ್, 1992ರಲ್ಲಿ ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
Published On - 10:17 pm, Fri, 4 March 22