AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shane Warne Bike Accident: ಬೈಕ್ ಅಪಘಾತದಲ್ಲಿ ಗಾಯಗೊಂಡ ಆಸ್ಟ್ರೇಲಿಯಾದ ಲೆಜೆಂಡರಿ ಸ್ಪಿನ್ನರ್ ಶೇನ್ ವಾರ್ನ್

ಅದೃಷ್ಟವಶಾತ್ ಶೇನ್ ವಾರ್ನ್ಗೆ ಗಂಭೀರ ಗಾಯಗಳಿಂದ ಪಾರಾಗುದ್ದು ಸಣ್ಣಪುಟ್ಟ ಗಾಯಗಳು ಉಂಟಾಗಿದೆ. ಆದರೆ ಸೋಮವಾರ ಬೆಳಗ್ಗೆ ಎದ್ದಾಗ ಸಾಕಷ್ಟು ನೋವು ಕಾಣಿಸಿಕೊಂಡಿದೆಯಂತೆ.

TV9 Web
| Edited By: |

Updated on: Nov 30, 2021 | 7:12 AM

Share
ಆಸ್ಟ್ರೇಲಿಯಾದ ಮಾಜಿ ಆಟಗಾರ, ಲೆಗ್ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅಪಾಯ ಉಂಟಾಗಿಲ್ಲ.

1 / 7
ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿಯ ಪ್ರಕಾರ, ಭಾನುವಾರ ಮೆಲ್ಬೊರ್ನ್ನಲ್ಲಿ ಮೋಟರ್ ಬೈಕ್ ಚಲಾಯಿಸುವಾಗ ಈ ಅವಘಡ ಸಂಭವಿಸಿದೆ. ತಮ್ಮ 300 ಕೆ.ಜಿ ತೂಕದ ಬೈಕ್ ಅನ್ನು ಶೆಡ್ಗೆ ನಿಲ್ಲಿಸಲು ವಾಪಸ್ ಆಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಈ ಅವಗಢ ಸಂಭವಿಸಿದೆ. ಬಿದ್ದ ರಭಸಕ್ಕೆ 15 ಮೀಟರ್ಗಳಷ್ಟು ಅವರು ಜಾರಿದ್ದಾರೆ.

2 / 7
ಅದೃಷ್ಟವಶಾತ್ ಶೇನ್ ವಾರ್ನ್​ಗೆ ಗಂಭೀರ ಗಾಯಗಳಿಂದ ಪಾರಾಗುದ್ದು ಸಣ್ಣಪುಟ್ಟ ಗಾಯಗಳು ಉಂಟಾಗಿದೆ. ಆದರೆ ಸೋಮವಾರ ಬೆಳಗ್ಗೆ ಎದ್ದಾಗ ಸಾಕಷ್ಟು ನೋವು ಕಾಣಿಸಿಕೊಂಡಿದೆಯಂತೆ.

3 / 7
ಮುನ್ನೆಚ್ಚರಿಕಾ ಕ್ರಮವಾಗಿ ಶೇನ್ ವಾರ್ನ್ ಸೋಮವಾರ ಮುಂಜಾನೆ ಆಸ್ಪತ್ರೆಗೆ ತೆರಳಿದ್ದಾರೆ. ಕಾಲು ಅಥವಾ ಹಿಂಬಾಗದಲ್ಲಿ ಮೂಳೆ ಮುರಿತವಾಗಿರಬಹುತಾ ಎಂಬ ಆತಂಕ ಶೇನ್ ವಾರ್ನ್ ಅವರಿಗೆ ಇದೆ ಎನ್ನಲಾಗಿದೆ.

4 / 7
ಬೈಕ್ ಅಪಘಾತದಿಂದಾಗಿ ಲಘು ಗಾಯಕ್ಕೆ ತುತ್ತಾಗಿರುವ ಹೊರತಾಗಿಯೂ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಆಶಷ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಶೇನ್ ವಾರ್ನ್ ಕಾಮೆಂಟರಿ ಮಾಡಲಿದ್ದಾರೆ.

5 / 7
ಡಿಸೆಂಬರ್ 8 ರಿಂದ ಬ್ರಿಸ್ಬೇನ್​ನಲ್ಲಿ ಆರಂಭವಾಗಲಿರುವ ಮೊದಲನೇ ಟೆಸ್ಟ್ ಪಂದ್ಯದ ವೇಳೆ ಸ್ಪಿನ್ ದಂತಕತೆ ಫಾಕ್ಸ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಕಾಮೆಂಟರಿ ಮಾಡಲಿದ್ದಾರೆ.

6 / 7
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಒಟ್ಟು 5 ಸ್ಥಳಗಳಿಗೆ ಪ್ರಯಾಣ ಬೆಳೆಸಲಿವೆ. ಪರ್ತ್​​ನಲ್ಲಿ ಕೊನೆಯ ಪಂದ್ಯ ಆಡುವ ಮೂಲಕ ಟೆಸ್ಟ್ ಸರಣಿ ಅಂತ್ಯವಾಗಲಿದೆ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ