AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸಿಡೆನ್ಸಿ ಕಾಲೇಜಿನಲ್ಲಿ ದಿ ವಿನ್ನರ್ಸ್ ಮೈಂಡ್ ಸೆಟ್ ಪುಸ್ತಕ ಬಿಡುಗಡೆ ಮಾಡಿದ ಶೇನ್ ವಾಟ್ಸನ್

ಪ್ರೆಸಿಡೆನ್ಸಿ ಕಾಲೇಜಿನ ಕಾರ್ಯಕ್ರಮಕ್ಕೆ ಅಥಿತಿಯಾಗಿ ಬಂದಿದ್ದ ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್ ಬುಕ್ಕನ್ನು ರಿಲೀಸ್ ಮಾಡಿದ್ದಾರೆ. ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಬುತ ಎಂದು ಆರ್​ ಸಿಬಿ ತಂಡ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ತಿಳಿಸಿದ್ದಾರೆ.

Vinay Bhat
|

Updated on: May 21, 2024 | 10:39 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುತ್ತಿರುವ ಕಾರಣ ಕೆಲ ವಿದೇಶಿ ಆಟಗಾರರು ಭಾರತದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಬ್ಯಾಟರ್ ಶೇನ್ ವಾಟ್ಸರ್ ಕೂಡ ಐಪಿಎಲ್​ನಲ್ಲಿ ಕಾಮೆಂಟೇಟರ್ ಆಗಿ ಸೇವೆಸಲ್ಲಿಸುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದಾರೆ.

1 / 7
ಪ್ರೆಸಿಡೆನ್ಸಿ ಕಾಲೇಜಿನ ಕಾರ್ಯಕ್ರಮಕ್ಕೆ ಅಥಿತಿಯಾಗಿ ಬಂದಿದ್ದ ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್ ಬುಕ್ಕನ್ನು ರಿಲೀಸ್ ಮಾಡಿದ್ದಾರೆ. ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಬುತ ಎಂದು ಆರ್​ ಸಿಬಿ ತಂಡ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ತಿಳಿಸಿದ್ದಾರೆ.

ಪ್ರೆಸಿಡೆನ್ಸಿ ಕಾಲೇಜಿನ ಕಾರ್ಯಕ್ರಮಕ್ಕೆ ಅಥಿತಿಯಾಗಿ ಬಂದಿದ್ದ ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್ ಬುಕ್ಕನ್ನು ರಿಲೀಸ್ ಮಾಡಿದ್ದಾರೆ. ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಬುತ ಎಂದು ಆರ್​ ಸಿಬಿ ತಂಡ ಮಾಜಿ ಆಟಗಾರ ಶೇನ್ ವ್ಯಾಟ್ಸನ್ ತಿಳಿಸಿದ್ದಾರೆ.

2 / 7
ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಹೇಗೆ ರೂಪಿಸಿಕೊಳ್ಳಬೇಕು ಹೇಳಿದ ಶೇನ್​ ತಮ್ಮ ಕಾಲೇಜಿನ ದಿನಗಳನ್ನ ಮೆಲಕು ಹಾಕಿದರು. ಆರ್​ಸಿಬಿ ತಂಡಕ್ಕೆ ಸಿಕ್ಕಪಟ್ಟ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಿಜಕ್ಕೂ ಅದು ಅದ್ಭುತ 2016 ರಲ್ಲಿ ಆರ್​ ಸಿಬಿ ಪರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ ಎಂದು ಹೇಳಿದರು.

3 / 7
ಈ ಬಾರಿ ಆರ್​ಸಿಬಿ ತಂಡ ಕೆಳಕ್ರಮಾಂದಿಂದ ಫ್ಲೇ ಆಫ್ ಹಂತಕ್ಕೆ ಬಂದಿರುವುದ್ನು ನಂಬಲು ಅಸಾಧ್ಯವಾದುದ್ದು. ಕಳೆದ 7 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯದ್ಬುತವಾಗಿ ಪ್ರದರ್ಶಿಸಿದೆ. ಆರ್​ಸಿಬಿ ಗೆ ಫೈನಲ್​ ತಲುಪಲು ದೊಡ್ಡ ಅವಕಾಶ ಇದೆ. ಕೆಕೆಆರ್​ ಕೂಡ ಫೈನಲ್​ ತಲುಪುವ ನೆಚ್ಚಿನ ತಂಡವಾಗಿದೆ ಎಂದು ವಾಟ್ಸನ್ ಹೇಳಿದರು.

4 / 7
ಇದೇವೇಳೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಅತ್ಯಂತ ಶ್ರೇಷ್ಠ ಬ್ಯಾಟರ್ ಯಾರು ಎಂದು ಪ್ರಶ್ನಿಸಿದಾಗ, ವಿರಾಟ್ ಕೊಹ್ಲಿ ಎಂದು ತಕ್ಷಣ ಹೇಳಿದರು. ಅಷ್ಟೇ ಅಲ್ಲ, ಮಹೇಂದ್ರ ಸಿಂಗ್ ಧೋನಿಯನ್ನು ಕೂಡ ಹೊಗಳಿದರು.

5 / 7
ಪ್ರೆಸಿಡೆನ್ಸಿ ಕಾಲೇಜಿನ ಕಾರ್ಯಕ್ರಮಕ್ಕೆ ಅಥಿತಿಯಾಗಿ ಬಂದಿದ್ದ ವ್ಯಾಟ್ಸನ್ ಈವೇಳೆ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಕುಲಪತಿ ಡಾ. ನಿಸ್ಸಾರ್ ಅಹಮದ್ ಜೊತೆ ಕ್ರಿಕೆಟ್ ಆಡಿ ಕೂಡ ಸಂಭ್ರಮಿಸಿದರು.

6 / 7
ಶೇನ್ ವ್ಯಾಟ್ಸನ್ ಅವರನ್ನು ಪ್ರೆಸಿಡೆನ್ಸಿ ಯೂನಿವರ್ಸಿಟಿ ಮ್ಯಾನೇಜ್‌ಮೆಂಟ್ ಹೃತ್ಪೂರ್ವಕವಾಗಿ ಅಭಿನಂದಿಸಿದರು. ವಿದ್ಯಾರ್ಥಿಗಳು ವಾಟ್ಸನ್ ಅವರ ಆಟೋಗ್ರಾಫ್ ತೆಗೆದುಕೊಳ್ಳುವ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂತಸ ಪಟ್ಟರು.

7 / 7
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’

ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ