Shardul Thakur Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ: ಇಲ್ಲಿದೆ ಫೋಟೋಸ್

Shardul Thakur Wedding Photos: ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 27, 2023 | 11:03 PM

ಟೀಮ್ ಇಂಡಿಯಾದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮರಾಠ ಸಂಪ್ರದಾಯದಂತೆ ತಮ್ಮ ಬಹುಕಾಲದ ಗೆಳತಿ ಮಿತಾಲಿ ಪಾರುಲ್ಕರ್ ಅವರೊಂದಿಗೆ ಸಪ್ತಪದಿ ತುಳಿದರು.

1 / 8
ಈ ವಿವಾಹ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು.

2 / 8
ಇನ್ನು ಭಾನುವಾರ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡಿದ್ದರು.

3 / 8
ಇವರಲ್ಲದೆ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಮತ್ತು ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಕೂಡ ಸಂಗೀತ್ ಸಮಾರಂಭದಲ್ಲಿ ಭಾಗವಹಿಸಿದ್ದರು.

4 / 8
ಹಾಗೆಯೇ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾ ಆಟಗಾರ ದೀಪಕ್ ಚಹರ್ ಅವರ ಪತ್ನಿ ಮಾಲ್ತಿ ಚಹರ್ ಕೂಡ ಕಾಣಿಸಿಕೊಂಡಿದ್ದರು.

5 / 8
ಇನ್ನು  ಕೆಕೆಆರ್ ತಂಡದ ಮ್ಯಾನೇಜ್‌ಮೆಂಟ್ ಸದಸ್ಯ ಅಭಿಷೇಕ್ ನಾಯರ್ ಮತ್ತು ಮುಂಬೈ ಆಟಗಾರ ಸಿದ್ಧೇಶ್ ಲಾಡ್ ಸೇರಿದಂತೆ ಇತರರು ಸಹ ಶಾರ್ದೂಲ್ ಠಾಕೂರ್ ವಿವಾಹಕ್ಕೆ ಸಾಕ್ಷಿಯಾದರು.

6 / 8
ಮಿತಾಲಿ ಪಾರುಲ್ಕರ್ ಉದ್ಯಮಿಯಾಗಿದ್ದು, ದಿ ಬೇಕ್ಸ್​ ಎಂಬ ಸಂಸ್ಥೆಯ ಸ್ಥಾಪಕಿ. ಬೇಕರಿ ತಿನಿಸುಗಳ ಉದ್ಯಮವನ್ನು ಹೊಂದಿರುವ ಮಿತಾಲಿ ಆಲ್ ದಿ ಜಾಝ್ - ಐಷಾರಾಮಿ ಬೇಕರ್ಸ್ ಸಂಸ್ಥೆಯ ಮೂಲಕ ಮುಂಬೈನಾದ್ಯಂತ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

7 / 8
ಸದ್ಯ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

8 / 8
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ