AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಸರಣಿ ಸಮಬಲಕ್ಕೆ ಭಾರತ ಮಾಸ್ಟರ್ ಪ್ಲಾನ್: ದ್ವಿತೀಯ ಏಕದಿನ ಪಂದ್ಯ ಯಾವಾಗ?

IND vs NZ 2nd ODDI: ಸೋಲಿನ ಆಘಾತದ ನಡುವೆ ಶಿಖರ್ ಧವನ್ ಪಡೆ ಎರಡನೇ ಏಕದಿನ ಪಂದ್ಯಕ್ಕೆ ತಯಾರಾಗಬೇಕಿದೆ. ನವಂಬರ್ 27 ರಂದು ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ದ್ವಿತೀಯ ಪಂದ್ಯ ಆಯೋಜಿಸಲಾಗಿದೆ.

TV9 Web
| Edited By: |

Updated on:Nov 26, 2022 | 8:11 AM

Share
ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ತೋರಿ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಯಲ್ಲಿ ಪರದಾಡುತ್ತಿದೆ. ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ಶುಕ್ರವಾರ ಜರುಗಿದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಬ್ಯಾಟರ್​ಗಳು ಉತ್ತಮ ಪ್ರದರ್ಶನ ತೋರಿ ಸವಾಲಿನ ಟಾರ್ಗೆಟ್ ನೀಡಿದರೆ, ಬೌಲರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು.

1 / 8
ಟಾಮ್ ಲಾಥಮ್  ಹಾಗೂ ನಾಯಕ ಕೇನ್ ವಿಲಿಯಮ್ಸನ್ ಅವರ ದ್ವಿಶತಕದ ಜೊತೆಯಾಟ ಮುರಿಯಲು ವಿಫಲರಾದ ಟೀಮ್ ಇಂಡಿಯಾ ಬೌಲರ್​ಗಳು ಸೋಲಿಗೆ ಕಾರಣರಾದರು. 7 ವಿಕೆಟ್​​ಗಳ ಅಮೋಘ ಗೆಲುವಿನೊಂದಿಗಗೆ ಕಿವೀಸ್ ಪಡೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ದ್ವಿತೀಯ ಏಕದಿನಕ್ಕೆ ಉಭಯ ತಂಡಗಳು ಸಜ್ಜಾಗ ಬೇಕಿದೆ.

2 / 8
ಸೋಲಿನ ಆಘಾತದ ನಡುವೆ ಶಿಖರ್ ಧವನ್ ಪಡೆ ಎರಡನೇ ಏಕದಿನ ಪಂದ್ಯಕ್ಕೆ ತಯಾರಾಗಬೇಕಿದೆ. ನವಂಬರ್ 27 ಭಾನುವಾರದಂದು ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ದ್ವಿತೀಯ ಪಂದ್ಯ ಆಯೋಜಿಸಲಾಗಿದೆ. ಒಂದು ದಿನದ ಬಿಡುವಷ್ಟೇ ಉಳಿದಿದ್ದು ಸರಣಿ ಸಮಬಲ ಸಾಧಿಸಲು ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ರೂಪಿಸಬೇಕಿದೆ.

3 / 8
ಬೌಲರ್​​ಗಳ ಕೆಟ್ಟ ಪ್ರದರ್ಶನ ಭಾರತೀಯ ಮ್ಯಾನೇಜ್ಮೆಂಟ್​​ಗೆ ದೊಡ್ಡ ತಲೆನೋವಾಗಿದೆ. ಮುಖ್ಯ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯತೆ ಪದೇ ಪದೇ ಎದ್ದು ಕಾಣುತ್ತಿದೆ. ಮೊದಲ ಏಕದಿನದ ಪದಾರ್ಪಣೆ ಪಂದ್ಯದಲ್ಲೇ ಅರ್ಶ್​ದೀಪ್ ಸಿಂಗ್ 8.1 ಓವರ್​​ಗೆನೇ 68 ರನ್ ನೀಡಿದರು.

4 / 8
ಉಮ್ರಾನ್ ಮಲಿಕ್ ಕೂಡ ತಮ್ಮ ಚೊಚ್ಚಲ ODI ನಲ್ಲಿ 10 ಓವರ್​ಗೆ 2 ವಿಕೆಟ್ ಕಿತ್ತು 66 ರನ್ ಕೊಟ್ಟರು. ಶಾರ್ದೂಲ್ ಠಾಕೂರ್ 9 ಓವರ್​ಗೆ 63 ರನ್ ನೀಡಿ ದುಬಾರಿಯಾದರು. ಹೀಗಾಗಿ ಭಾರತದ ಬೌಲಿಂಗ್​ ವಿಭಾಗದಲ್ಲಿ ಬದಲಾವಣೆ ಅನಿವಾರ್ಯವಾಗಿದೆ.

5 / 8
ಅತ್ತ ಬ್ಯಾಟಿಂಗ್ ವಿಭಾಗದಲ್ಲಿ ರಿಷಭ್ ಪಂತ್ ವೈಫಲ್ಯ ಕೂಡ ದೊಡ್ಡ ಸಮಸ್ಯೆಯಾಗಿದೆ. ವಿಕೆಟ್ ಕೀಪಿಂಗ್​ನಲ್ಲೂ ಅಪಾಯಕಾರಿಯಾಗಿ ಗೋಚರಿಸುತ್ತಿಲ್ಲ. ತಂಡದ ಕೆಲವು ವಿಭಾಗಗಳಲ್ಲಿ ಪ್ರಮುಖ ತೊಂದರೆಗಳಿದ್ದು ಇದನ್ನು ಸರಿ ಪಡಿಸಿ ಕಾರ್ಯತಂತ್ರ ರೂಪಿಸಿ ಟೀಮ್ ಇಂಡಿಯಾ ಎರಡನೇ ಏಕದಿನದಲ್ಲಿ ಕಣಕ್ಕಿಳಿಯಬೇಕಿದೆ.

6 / 8
ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್ ಪಿಚ್ ಬ್ಯಾಟರ್​ಗಳಿಗೆ ಹೇಳಿ ಮಾಡಿಸಿದ್ದಾಗಿದೆ. ಇಲ್ಲಿ ಇತ್ತೀಚೆಗೆ ನಡೆದ ಪಂದ್ಯಗಳೆಲ್ಲ ಹೈ-ಸ್ಕೋರ್ ಗೇಮ್ ಆಗಿದೆ. ನ್ಯೂಜಿಲೆಂಡ್ ತಂಡ ಈ ಮೈದಾನದಲ್ಲಿ 333 ರನ್ ಚಚ್ಚಿತ್ತು. ಬೌಲರ್​​ಗಳು ಈ ಪಿಚ್​ನಲ್ಲಿ ಕಷ್ಟಪಡುವುದು ಖಚಿತ. ಹೀಗಾಗಿ ಇದೊಂದು ಭಾರತಕ್ಕೆ ಮತ್ತೊಂದು ಅಗ್ನಿಪರೀಕ್ಷೆ.

7 / 8
ಹ್ಯಾಮಿಲ್ಟನ್​ನಲ್ಲಿ ಪಂದ್ಯದ ದಿನ ಭಾನುವಾರ ಬೆಳಗ್ಗೆ ಜೋರಾಗಿ ಮಳೆ ಸುರಿಯಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಅದರೆ, ಪಂದ್ಯ ನಡೆಯುವ ಮಧ್ಯಾಹ್ನದ ಹೊತ್ತಿಗೆ ವರುಣನ ಆರ್ಭಟ ಕಡಿಮೆ ಆಗಲಿದೆಯಂತೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ಟಾಸ್ ಪ್ರಕ್ರಿಯೆ 6:30ಕ್ಕೆ ಏರ್ಪಡಿಸಲಾಗಿದೆ.

8 / 8

Published On - 8:11 am, Sat, 26 November 22

TV9 Web
TV9 Web

TV9 Kannada

Read More
Follow Us
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?

ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು

‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ

'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್

ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ

‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್

ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು

ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ

ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ