AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್

Shimron Hetmyer Records: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ 36 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್​​​ಗಳೊಂದಿಗೆ 64 ರನ್ ಬಾರಿಸಿದ್ದರು. ಈ ಭರ್ಜರಿ ಅರ್ಧಶತಕದೊಂದಿಗೆ ಹೆಟ್ಮೆಯರ್ ಕ್ರಿಸ್ ಗೇಲ್​ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 09, 2026 | 8:24 AM

Share
ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹೆಟ್ಮೆಯರ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

2 / 5
ಈ ಸ್ಫೋಟಕ ಅರ್ಧಶತಕದೊಂದಿಗೆ ವೆಸ್ಟ್ ಇಂಡೀಸ್ ಪರ ಟಿ20 ವಿಶ್ವಕಪ್​​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಶಿಮ್ರಾನ್ ಹೆಟ್ಮೆಯರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

3 / 5
2009ರಲ್ಲಿ ನಡೆದ ಟಿ20 ವಿಶ್ವಕಪ್​​​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಗೇಲ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟಿ20 ವಿಶ್ವಕಪ್​​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಂಡೀಸ್ ದಾಂಡಿಗ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿದು ಶಿಮ್ರಾನ್ ಹೆಟ್ಮೆಯರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸ್ಕಾಟ್ಲೆಂಡ್ ವಿರುದ್ಧ ಕೇವಲ 22 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಟಿ20 ವಿಶ್ವಕಪ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಕೆರಿಬಿಯನ್ ದಾಂಡಿಗ ಎನಿಸಿಕೊಂಡಿದ್ದಾರೆ.

5 / 5
Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್

ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ

ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು

ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ

ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ

ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!

ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ

ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ