AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕದ ಪಂದ್ಯದಲ್ಲಿ ದಾಖಲೆಯ ಸೆಂಚುರಿ ಸಿಡಿಸಿದ ಹೆಟ್ಮೆಯರ್

CPL 2026: ಟ್ರಿನ್​ಬಾಗೊ ನೈಟ್ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿಮ್ರಾನ್ ಹೆಟ್ಮೆಯರ್ ಕೇವಲ 43 ಎಸೆತಗಳಲ್ಲಿ 9 ಭರ್ಜರಿ ಸಿಕ್ಸರ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 111 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಅಮೆಝಾನ್ ವಾರಿಯರ್ಸ್ ತಂಡ ನಿಗದಿತ 16 ಓವರ್​ಗಳಲ್ಲಿ 185 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡ 172 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 01, 2026 | 9:51 AM

Share
ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ  ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ 100ನೇ ಸಿಪಿಎಲ್​ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: CPL)

1 / 5
ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ಟ್ರಿನ್‌ಬಾಗೊ ನೈಟ್ ರೈಡರ್ಸ್ (TKR) ವಿರುದ್ಧದ ಈ ಪಂದ್ಯದಲ್ಲಿ ಅಮೆಝಾನ್ ವಾರಿಯರ್ಸ್ ಪರ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶಿಮ್ರಾನ್ ಹೆಟ್ಲೆಯರ್ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. (PC: CPL)

2 / 5
ಈ ಶತಕದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶಿಮ್ರಾನ್ ಹೆಟ್ಮೆಯರ್ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಆಂಡ್ರೆ ರಸೆಲ್ ಮತ್ತು ಟಿಮ್ ಸೈಫರ್ಟ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟುವ ಮೂಲಕ. ರೆಸೆಲ್ (2018) ಹಾಗೂ ಸೈಫರ್ಟ್ (2025) ಈ ಹಿಂದೆ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು.  (PC: CPL)

3 / 5
ಇದೀಗ 100ನೇ ಪಂದ್ಯದಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಶಿಮ್ರಾನ್ ಹೆಟ್ಮೆಯರ್ ಕೆರಿಬಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಸ್ಮರಣೀಯ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದು ಹಟ್ಮೆಯರ್ ಅವರ 2ನೇ ಸಿಪಿಎಲ್​ ಶತಕ. (PC: CPL)

4 / 5
ಇದಕ್ಕೂ ಮುನ್ನ 2018ರಲ್ಲಿ ಜಮೈಕಾ ತಲ್ಲಾವಾಸ್ ತಂಡದ ವಿರುದ್ಧ ಕೇವಲ 49 ಎಸೆತಗಳಲ್ಲಿ 100 ರನ್ ಚಚ್ಚಿದ್ದ ಶಿಮ್ರಾನ್ ಹೆಟ್ಮೆಯರ್, ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಟ್ರಿನ್‌ಬಾಗೊ ವಿರುದ್ಧ ಮತ್ತೊಂದು ಭರ್ಜರಿ ಸೆಂಚುರಿ ಸಿಡಿಸುವ ಮೂಲಕ, ಸಿಪಿಎಲ್ ಟೂರ್ನಿಯಲ್ಲಿ ಒಂದಕ್ಕಿಂತ ಹೆಚ್ಚು ಶತತಗಳಿಸಿದ ಬ್ಯಾಟರ್​ಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. (PC: CPL)

5 / 5
Follow Us
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್

ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್

ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ

ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು

ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ

ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ

ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!

ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ