- Kannada News Photo gallery Shivam Dube Marriage: ದೀರ್ಘಕಾಲದ ಗೆಳತಿ ಅಂಜುಂ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಟ ಶಿವಂ ದುಬೆ
Shivam Dube Marriage: ದೀರ್ಘಕಾಲದ ಗೆಳತಿ ಅಂಜುಂ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಟ ಶಿವಂ ದುಬೆ
ದುಬೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿವಾಹ ಸಮಾರಂಭದ ಕೆಲವೊಂದು ಫೋಟೋ ಹಂಚಿಕೊಂಡಿದ್ದಾರೆ.
Updated on:Jul 17, 2021 | 1:04 PM

ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಶಿವಂ ದುಬೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ದೀರ್ಘಕಾಲದ ಗೆಳತಿ ಅಂಜುಂ ಖಾನ್ ಜೊತೆ ಮದುವೆ ಮಾಡಿಕೊಂಡಿದ್ದಾರೆ.

ದುಬೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿವಾಹ ಸಮಾರಂಭದ ಕೆಲವೊಂದು ಫೋಟೋ ಹಂಚಿಕೊಂಡಿದ್ದಾರೆ.

Shivam Dube Marriage India All-rounder Shivam Dube Gets Married to Girlfriend Anjum Khan Photos vb

ದುಬೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿವಾಹ ಸಮಾರಂಭದ ಕೆಲವೊಂದು ಫೋಟೋ ಹಂಚಿಕೊಂಡಿದ್ದಾರೆ

ಟೀಮ್ ಇಂಡಿಯಾದ ಎಡಗೈ ಬ್ಯಾಟ್ಸ್ಮನ್ ಮತ್ತು ಬಲಗೈ ಮಧ್ಯಮ ವೇಗಿ ಆಗಿರುವ ದುಬೆ ಅವರು 2019 ರ ನವೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡುವ ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಭಾರತದ ಪರ ಅವರು 13 ಟಿ-20 ಪಂದ್ಯಗಳನ್ನು ಆಡಿದ್ದು, ಒಂದು ಅರ್ಧಶತಕ ಸಿಡಿಸಿದ್ದಾರೆ. 30 ರನ್ ನೀಡಿ 3 ವಿಕೆಟ್ ಉರುಳಿಸಿದ್ದು ಟಿ-20ಯಲ್ಲಿ ಅವರ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿದೆ.
Published On - 10:53 am, Sat, 17 July 21



















