AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoaib Malik: ಇಬ್ಬರಿಗೂ ಟೈಮ್ ಸಿಗುತ್ತಿಲ್ಲ: ಸಾನಿಯಾ ಜೊತೆಗಿನ ವಿಚ್ಛೇದನ ವದಂತಿ ಬಗ್ಗೆ ಮಲಿಕ್ ಸ್ಪಷ್ಟನೆ

Sania Mirza: ಈದ್‌ನ ದಿನದಂದು ಪತ್ನಿ ಹಾಗೂ ನನ್ನ ಮಗ ನನ್ನ ಜತೆ ಇಲ್ಲ. ಅವರ ಜತೆ ಈದ್‌ ಆಚರಿಸಲು ಬಯಸಿದ್ದೆ. ಆದರೆ, ಸಾನಿಯಾ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯೂಸಿ ಆಗಿದ್ದಾರೆ ಎಂದು ಶೋಯೆಬ್ ಮಲಿಕ್ ಹೇಳಿದರು.

Vinay Bhat
|

Updated on: Apr 25, 2023 | 12:39 PM

Share
ಕಳೆದ ಕೆಲವು ತಿಂಗಳುಗಳಿಂದ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರ ವೈಯಕ್ತಿಕ ಬದುಕಿನಲ್ಲಿ ಉಂಟಾಗಿರುವ ಬಿರುಕಿನ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಇವರಿಬ್ಬರು ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಲೇ ಇದೆ.

1 / 6
ಆದರೆ, ಈ ಬಗ್ಗೆ ಈ ಜೋಡಿಗಳು ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದರೀಗ ಈ ಬಗ್ಗೆ ಸಂದರ್ಶನವೊಂದರಲ್ಲಿ ಶೋಯೆಬ್ ಮಲಿಕ್ ಸ್ಪಷ್ಟನೆ ನೀಡಿದ್ದಾರೆ. ವಿಚ್ಛೇದನ ನೀಡಲಿದ್ದಾರೆ ಎನ್ನುವ ವದಂತಿಯನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ತಳ್ಳಿ ಹಾಕಿದ್ದಾರೆ.

2 / 6
ಒತ್ತಡದ ವೇಳಾಪಟ್ಟಿಯಿಂದಾಗಿ ಇಬ್ಬರು ಸುಮಾರು ದಿನಗಳಿಂದ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲವಷ್ಟೆ. ನಮ್ಮಿಬ್ಬರ ನಡುವಿನ ವಿಚ್ಛೇದನ ವದಂತಿ ಆಧಾರರಹಿತವಾಗಿದೆ. ಇಬ್ಬರು ಬೇರೆ ಬೇರೆಯೂ ಆಗಿಲ್ಲ ಎಂದು ಈದ್‌ ಕಾರ್ಯಕ್ರಮವೊಂದರಲ್ಲಿ ಮಲಿಕ್ ಹೇಳಿದ್ದಾರೆ.

3 / 6
ಮೊನ್ನೆಯಷ್ಟೆ ಈದ್‌ನ ದಿನ ಕೂಡ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಸ್ಷಷ್ಟನೆ ನೀಡುರುವ ಮಲಿಕ್, ಈದ್‌ನ ದಿನದಂದು ಪತ್ನಿ ಹಾಗೂ ನನ್ನ ಮಗ ನನ್ನ ಜತೆ ಇಲ್ಲ. ಅವರ ಜತೆ ಈದ್‌ ಆಚರಿಸಲು ಬಯಸಿದ್ದೆ. ಆದರೆ, ಸಾನಿಯಾ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯೂಸಿ ಆಗಿದ್ದಾರೆ ಎಂದು ಅವರು ಹೇಳಿದರು.

4 / 6
ಈ ಜೋಡಿಯ ನಡುವೆ ಬಿರುಕು ಮೂಡಲು ಶೋಯೆಬ್ ಅವರ ಅಕ್ರಮ ಸಂಬಂಧ ಕಾರಣವೆಂದು ಈ ಹಿಂದೆ ಪಾಕ್ ಮೀಡಿಯಾಗಳು ವರದಿ ಮಾಡಿತ್ತು. ಕಳೆದ ವರ್ಷ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೋಶೂಟ್ ಮಾಡಿದ್ದರು. ಇದರಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೆಗೆದಿದ್ದ ಅವರಿಬ್ಬರ ಹಾಟ್ ಫೋಟೋಗಳೂ ಇದ್ದವು.

5 / 6
2010 ರಲ್ಲಿ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿವಾಹವಾಗಿದ್ದರು. ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ