ಇನ್ನು ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಆಟಗಾರರಲ್ಲಿ ಪಾಕಿಸ್ತಾನದ ಯುವ ಆರಂಭಿಕ ಆಟಗಾರ ಸೈಮ್ ಅಯೂಬ್, ಶ್ರೀಲಂಕಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕಮಿಂದು ಮೆಂಡಿಸ್, ವೆಸ್ಟ್ ಇಂಡೀಸ್‌ನ ಯುವ ವೇಗದ ಬೌಲರ್ ಶಮರ್ ಜೋಸೆಫ್ ಹಾಗೂ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಸೇರಿದ್ದಾರೆ.