IND vs AUS 4th T20I: ನಾಲ್ಕನೇ ಟಿ20 ಪಂದ್ಯಕ್ಕೆ ಮಿಸ್ಟರ್ ಸೂರ್ಯ ಮಾಸ್ಟರ್ ಪ್ಲಾನ್: ಇಲ್ಲಿದೆ ಭಾರತದ ಪ್ಲೇಯಿಂಗ್ XI

India Playing XI vs Australia 4th T20I: ರಾಯ್​ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ಶ್ರೇಯಸ್ ಅಯ್ಯರ್ ತಂಡ ಸೇರಿಕೊಂಡಿರುವ ಕಾರಣ ಓರ್ವ ಪ್ಲೇಯರ್ ಹೊರಗುಳಿಯಬೇಕು. ಇಲ್ಲಿದೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

Vinay Bhat
|

Updated on: Dec 01, 2023 | 10:00 AM

ಇಂದು ರಾಯ್​ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈಗಾಗಲೇ 2-1 ಅಂತರದಿಂದ ಮುನ್ನಡೆ ಪಡೆಕೊಂಡಿದ್ದು, ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

1 / 7
ಕಾಂಗರೂ ಪಡೆಗೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದ ಎರಡೂ ಪಂದ್ಯ ಗೆಲ್ಲಲೇ ಬೇಕಿದೆ. ಕಳೆದ ಪಂದ್ಯದಲ್ಲಿ ಭಾರತ 200+ ರನ್ ಕಲೆಹಾಕಿದರೂ ಸೋಲುಂಡಿತ್ತು. ಹೀಗಾಗಿ ಟೀಮ್ ಇಂಡಿಯಾ ಯೋಜನೆ ರೂಪಿಸಿ ಕಣಕ್ಕಿಳಿಯಬೇಕಿದೆ. ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳ ಇಂದಿನ ಕಾದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

2 / 7
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಖಚಿತ. ಉಪನಾಯಕ ಶ್ರೇಯಸ್ ಅಯ್ಯರ್ ಆಗಮನದಿಂದ ಮೆನ್ ಇನ್ ಬ್ಲೂ ಬ್ಯಾಟಿಂಗ್ ಬಲ ಹೆಚ್ಚಿದೆ. ಹೀಗಾಗಿ ತಿಲಕ್ ವರ್ಮ ತನ್ನ ಸ್ಥಾನವನ್ನು ಹಿರಿಯ ಬ್ಯಾಟರ್‌ಗೆ ಬಿಟ್ಟುಕೊಡಬೇಕಾಗುತ್ತದೆ.

3 / 7
ಪ್ರಸಿದ್ಧ್ ಕೃಷ್ಣ ಕಳೆದ ಮೂರೂ ಪಂದ್ಯಗಳಲ್ಲಿ ಸಾಕಷ್ಟು ದುಬಾರಿ ಆಗಿದ್ದಾರೆ. ಹೀಗಾಗಿ ಇವರ ಬದಲು ದೀಪಕ್ ಚಹರ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಉಳಿದಂತೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಇಂದುಕೂಡ ಕಾಣಿಸಿಕೊಳ್ಳಲಿದ್ದಾರೆ.

4 / 7
ಪ್ರಸ್ತುತ, ರಿಂಕು ಸಿಂಗ್ ಹೊಸ ಫಿನಿಶರ್ ಆಗಿ ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಭಾರತಕ್ಕೆ ಸ್ಫೋಟಕ ಆರಂಭಿಕರಾಗಿದ್ದಾರೆ. ಇವರು ಇಂದು ಕೂಡ ಪ್ರಮುಖ ಪಾತ್ರವಹಿಸಲಿದ್ದಾರೆ.

5 / 7
ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ನಾಯಕ ಆಟ ಆಡುತ್ತಿದ್ದಾರೆ. ಆಲ್ರೌಂಡರ್ ಅಕ್ಷರ್ ಪಟೇಲ್ ಕಡೆಯಿಂದ ನಿರೀಕ್ಷೆಗೆ ತಕ್ಕಂತ ಆಡ ಬರುತ್ತಿಲ್ಲ. ರವಿ ಬಿಷ್ಟೋಯಿ ಸ್ಪಿನ್ ಜಾದು ಚೆನ್ನಾಗಿ ಕೆಲಸ ಮಾಡುತ್ತಿದೆ. ಭಾರತದ ವೇಗಿಗಳು ಇನ್ನಷ್ಟು ಮಾರಕವಾಗಬೇಕಿದೆ.

6 / 7
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್.

7 / 7
Follow us
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?