AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕಿರೀಟವಿಲ್ಲದ ರಾಜ ಅಯ್ಯರ್! ಕ್ರಿಕೆಟ್​ನ 3 ಸ್ವರೂಪದಲ್ಲೂ ಶ್ರೇಯಸ್​ದ್ದೇ ಹವಾ..!

Shreyas Iyer: ಅಯ್ಯರ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on:Dec 25, 2022 | 12:41 PM

Share
2022 ರಲ್ಲಿ ಶ್ರೇಯಸ್ ಅಯ್ಯರ್ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಈ ವರ್ಷ, ಅವರ ಬ್ಯಾಟ್‌ನಿಂದ ಪ್ರತಿಯೊಂದು ಸ್ವರೂಪದಲ್ಲೂ ರನ್‌ಗಳ ಮಳೆ ಸುರಿದಿದೆ. ಟೆಸ್ಟ್, ಏಕದಿನ ಅಥವಾ ಟಿ20 ಇರಲಿ... ಅವರು ರನ್ ಗಳಿಸದೇ ಇರುವ ಸ್ವರೂಪವಿಲ್ಲ.

1 / 5
ಸ್ಫೋಟಕ ಬ್ಯಾಟ್ಸ್‌ಮನ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ 40 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1609 ರನ್ ಗಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಅಯ್ಯರ್ ನಂತರ, ಎರಡನೇ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ 1424 ರನ್​ ಗಳಿಸಿದ್ದಾರೆ. ಹಾಗೆಯೇ 1329 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಯ್ಯರ್ ಒಟ್ಟು 116 ರನ್ ಗಳಿಸಿದರು. ಇದರೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಒಟ್ಟು 422 ರನ್ ಗಳಿಸಿದ್ದಾರೆ.

4 / 5
ಅಯ್ಯರ್ ಈ ವರ್ಷ ಏಕದಿನದಲ್ಲಿ 724 ರನ್ ಮತ್ತು ಟಿ20 ಪಂದ್ಯಗಳಲ್ಲಿ 463 ರನ್ ಗಳಿಸಿದ್ದಾರೆ.

5 / 5

Published On - 12:41 pm, Sun, 25 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ