AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕೆಎಲ್ ರಾಹುಲ್ ದಾಖಲೆ ಉಡೀಸ್ ಮಾಡಿದ ಶ್ರೇಯಸ್ ಅಯ್ಯರ್

Shreyas Iyer - KL Rahul: ಕೇವಲ 34 ಇನಿಂಗ್ಸ್​ಗಳ ಮೂಲಕ 1500 ರನ್​ ಪೂರೈಸಿರುವ ಶ್ರೇಯಸ್ ಅಯ್ಯರ್ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 07, 2022 | 9:23 PM

ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​​ಮನ್ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 6
ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 82 ರನ್​ಗಳನ್ನು ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 1500 ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದರು.

2 / 6
ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. ಕೆಎಲ್​ಆರ್​ 36 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್​ ಪೂರೈಸಿದ್ದರು.

3 / 6
ಆದರೀಗ ಶ್ರೇಯಸ್ ಅಯ್ಯರ್ ಕೇವಲ 34 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1500 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 6
ಅಷ್ಟೇ ಅಲ್ಲದೆ 2ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರನ್ನು ಕೂಡ ಹಿಂದಿಕ್ಕಿದ್ದಾರೆ. ಅಂದರೆ ಈ ಸಾಧನೆ ಮಾಡಲು ಕೊಹ್ಲಿ ಹಾಗೂ ಧವನ್ 38 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು.

5 / 6
ಇದೀಗ ಕೇವಲ 34 ಇನಿಂಗ್ಸ್​ಗಳ ಮೂಲಕ 1500 ರನ್​ ಪೂರೈಸಿರುವ ಶ್ರೇಯಸ್ ಅಯ್ಯರ್ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

6 / 6
Follow us
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ

ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ

ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?

ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್

ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!

ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ

ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್