IPL 2022: ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್: ಯಾರು ಬೆಸ್ಟ್ ಕ್ಯಾಪ್ಟನ್?

| Updated By: ಝಾಹಿರ್ ಯೂಸುಫ್

Updated on: Dec 18, 2021 | 10:28 PM

IPL 2022 Mega Auction: ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರುಗಳೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

1 / 7
ಮುಂದಿನ ಸೀಸನ್​ ಐಪಿಎಲ್​ಗಾಗಿ 5 ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಪ್ರಸ್ತುತ ಮೆಗಾ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿದ್ದಾರೆ. ಅದರಲ್ಲೂ ಈ ಹಿಂದೆ ಐಪಿಎಲ್ ತಂಡವನ್ನು ಮುನ್ನಡೆಸಿದ ಆಟಗಾರರು ಕೂಡ ಈ ಪಟ್ಟಿಯಲ್ಲಿದ್ದಾರೆ. ಹೀಗಾಗಿ ಇವರಲ್ಲಿ ಒಬ್ಬರನ್ನು ನಾಯಕನಾಗಿ ಆರ್​ಸಿಬಿ, ಕೆಕೆಆರ್​, ಪಂಜಾಬ್ ಕಿಂಗ್ಸ್​, ಲಕ್ನೋ ಹಾಗೂ ಅಹಮದಾಬಾದ್​ ತಂಡಗಳು ಆಯ್ಕೆ ಮಾಡಬಹುದು.

2 / 7
ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಹೆಸರುಗಳೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್. ರಾಹುಲ್ ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರೆ, ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು.

3 / 7
ಇಲ್ಲಿ ರಾಹುಲ್ 2020 ಹಾಗೂ 2021 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ ಶ್ರೇಯಸ್ ಅಯ್ಯರ್ 2019 ಹಾಗೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅಂದರೆ ಇಬ್ಬರೂ 2 ವರ್ಷಗಳ ಕಾಲ ಐಪಿಎಲ್ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿಯೇ ಇವರಿಬ್ಬರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆಯೊಂದು ಮೂಡುತ್ತೆ.

4 / 7
 ಕೆಎಲ್ ರಾಹುಲ್ ಅವರ ನಾಯಕತ್ವದ ಅಂಕಿ ಅಂಶಗಳನ್ನು ಗಮನಿಸುವುದಾದರೆ, ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು 27 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಇದರಲ್ಲಿ ಗೆದ್ದಿರೋದು 11 ಪಂದ್ಯಗಳನ್ನು. ಹಾಗೆಯೇ ರಾಹುಲ್ ಕ್ಯಾಪ್ಟನ್ಸಿಯಲ್ಲಿ ಪಂಜಾಬ್ 14 ಪಂದ್ಯಗಳಲ್ಲಿ ಸೋತಿದ್ದಾರೆ. ಇನ್ನು ಎರಡು ಪಂದ್ಯಗಳು ಟೈ ಆಗಿವೆ.

5 / 7
ಇನ್ನು ಶ್ರೇಯಸ್ ಅಯ್ಯರ್ 2 ಸೀಸನ್​ನಲ್ಲಿ ಡೆಲ್ಲಿ ತಂಡದ ಪೂರ್ಣ ಪ್ರಮಾಣದ ನಾಯಕರಾಗಿದ್ದರು. ಇದಾಗ್ಯೂ ಅವರು 2018 ಹಾಗೂ ಅದಕ್ಕೂ ಮುನ್ನ ಕೆಲ ಪಂದ್ಯಗಳಲ್ಲಿ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.

6 / 7
ಇಲ್ಲಿ ಶ್ರೇಯಸ್ ಅಯ್ಯರ್ ಅವರ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ಡೆಲ್ಲಿ ತಂಡವನ್ನು ಅಯ್ಯರ್ 41 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಅದರಲ್ಲಿ ಡೆಲ್ಲಿ 21 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು 18 ಪಂದ್ಯಗಳಲ್ಲಿ ಸೋತರೆ 2 ಪಂದ್ಯ ಟೈ ಆಗಿದೆ.

7 / 7
ಹಾಗೆಯೇ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಒಟ್ಟಾರೆ ಐಪಿಎಲ್ ಕ್ಯಾಪ್ಟನ್ಸಿ ರೆಕಾರ್ಡ್​ ನೋಡುವುದಾದರೆ, ರಾಹುಲ್ ಕ್ಯಾಪ್ಟನ್ಸಿ ಸಕ್ಸಸ್ ಕೇವಲ 44 ಪರ್ಸೆಂಟ್. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಅವರ ಸಕ್ಸಸ್ ರೇಟ್ 53 ಪರ್ಸೆಂಟ್ ಇದೆ. ಅಂದರೆ ಕೆಎಲ್ ರಾಹುಲ್​ಗಿಂತ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ಸಿ ದಾಖಲೆ ಉತ್ತಮವಾಗಿದೆ.