ತೀವ್ರ ನಿಗಾದಲ್ಲಿ ಶ್ರೇಯಸ್ ಅಯ್ಯರ್ಗೆ ಚಿಕಿತ್ಸೆ: ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ ಪೋಷಕರು
Shreyas Iyer Injury Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿತ್ತು.

1 / 6

2 / 6

3 / 6

4 / 6

5 / 6

6 / 6
Follow Us




