AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

IND vs NZ: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಹೀಗೆ ಹೊರಗುಳಿದ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾದರೆ, ವಾಷಿಂಗ್ಟನ್ ಸುಂದರ್ ಅವರ ಬದಲಿಯಾಗಿ ರವಿ ಬಿಷ್ಣೋಯ್ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 17, 2026 | 8:26 AM

Share
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

1 / 6
ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 6
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯ ಮೊದಲ ಮೂರು ಮ್ಯಾಚ್​ಗಳಿಗೆ ಮಾತ್ರ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೀಗಾಗಿಯೇ ಅಯ್ಯರ್ ಅವರನ್ನು 3 ಪಂದ್ಯಗಳಿಗೆ ಆಯ್ಕೆ ಮಾಡಿದ್ದಾರೆ.

3 / 6
ಇತ್ತ ಸರ್ಜರಿಗೆ ಒಳಗಾಗಿರುವ ತಿಲಕ್ ವರ್ಮಾ ಮೇಲೆ ಬಿಸಿಸಿಐ ವೈದ್ಯಕೀಯ ತಂಡವು ನಿಗಾಯಿಟ್ಟಿದ್ದು, ಈ ಮೂಲಕ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದಾರೆ. ಅದರಂತೆ ಸಂಪೂರ್ಣ ಗುಣಮುಖರಾಗಿ ಜನವರಿ 25 ರ ಬಳಿಕ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

4 / 6
ಒಂದು ವೇಳೆ ತಿಲಕ್ ವರ್ಮಾ ಕೊನೆಯ ಎರಡು ಪಂದ್ಯಗಳ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಇದ್ದರೆ ಶ್ರೇಯಸ್ ಅಯ್ಯರ್ ​ತಂಡದಲ್ಲಿ ಮುಂದುವರೆಯಲಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್.

6 / 6
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು