AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಮಾತ್ರವಲ್ಲ ಡಬ್ಲ್ಯುಟಿಸಿ ಫೈನಲ್​ನಿಂದಲೂ ಹೊರಬಿದ್ದ ಶ್ರೇಯಸ್ ಅಯ್ಯರ್..!

Shreyas Iyer: ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ.

ಪೃಥ್ವಿಶಂಕರ
|

Updated on:Apr 05, 2023 | 5:32 PM

Share
ಐಪಿಎಲ್ ನಡುವೆ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಹೊರಗುಳಿದಿದ್ದಾರೆ.

1 / 5
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಬಾರಿಯ ಐಪಿಎಲ್ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಿಂದಲೂ ಹೊರಬಿದ್ದಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ವರದಿ ಮಾಡಿದೆ.

2 / 5
ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ. ಕಳೆದ ವರ್ಷವಷ್ಟೇ ಕೋಲ್ಕತ್ತಾ ಅವರನ್ನು ಖರೀದಿಸಿ ನಾಯಕರನ್ನಾಗಿಯೂ ಮಾಡಿತ್ತು. ಆದರೆ ಇದೀಗ ಶ್ರೇಯಸ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ.

3 / 5
ಸದ್ಯ ಐಪಿಎಲ್ ಹಾಗೂ ಡಬ್ಲ್ಯುಟಿಸಿ ಫೈನಲ್​ನಿಂದ ಹೊರಬಿದ್ದಿರುವ ಅಯ್ಯರ್ ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಲಿದ್ದಾರೆ ಎಂದು ವೆಬ್‌ಸೈಟ್ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಇದರಿಂದಾಗಿ ಅಯ್ಯರ್ ಮೂರು ತಿಂಗಳು ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿ ಮಾಡಿದೆ.

4 / 5
2021 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಅಯ್ಯರ್, ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಅಂದಿನಿಂದ ಭಾರತದ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಯ್ಯರ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡದಿರುವುದು ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟು ಮಾಡಿದೆ.

5 / 5

Published On - 5:31 pm, Wed, 5 April 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ

Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ

Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ

ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು