AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದಿಂದ ಅಯ್ಯರ್ ಔಟ್: ತಂಡಕ್ಕೆ RCB ಆಟಗಾರ ಆಯ್ಕೆ

Shreyas Iyer - Rajat Patidar: ಆರ್​ಸಿಬಿ ಪರ ಆಡುತ್ತಿರುವ ಪಾಟಿದಾರ್ ಅತ್ಯುತ್ತಮ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ದೇಶೀಯ ಅಂಗಳದಲ್ಲಿ ಮಿಂಚಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Jan 17, 2023 | 3:07 PM

Share
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಅಯ್ಯರ್​ಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ 3 ಪಂದ್ಯಗಳ ಸರಣಿಯಲ್ಲಿ ಬಲಗೈ ಬ್ಯಾಟ್ಸ್​ಮನ್ ಕಾಣಿಸಿಕೊಳ್ಳುವುದಿಲ್ಲ.

1 / 5
ಇನ್ನು ಶ್ರೇಯಸ್ ಅಯ್ಯರ್ ಅವರ ಸ್ಥಾನದಲ್ಲಿ ಇದೀಗ ತಂಡಕ್ಕೆ ಯುವ ಬ್ಯಾಟರ್ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುತ್ತಿರುವ ಪಾಟಿದಾರ್ ಅತ್ಯುತ್ತಮ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ದೇಶೀಯ ಅಂಗಳದಲ್ಲಿ ಮಿಂಚಿದ್ದರು. ಹೀಗಾಗಿ ಶ್ರೇಯಸ್ ಸ್ಥಾನದಲ್ಲಿ ಪಾಟಿದಾರ್​ಗೆ ಅವಕಾಶ ನೀಡಲಾಗಿದೆ.

2 / 5
ಜನವರಿ 18 ರಿಂದ ಭಾರತ-ನ್ಯೂಜಿಲೆಂಡ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.

3 / 5
ಮೊದಲ ಏಕದಿನ ಪಂದ್ಯವು ಹೈದರಾಬಾದ್​ನಲ್ಲಿ ಜನವರಿ 18 ರಂದು ನಡೆಯಲಿದ್ದು, ಜನವರಿ 21 ರಂದು ನಡೆಯಲಿರುವ 2ನೇ ಪಂದ್ಯಕ್ಕೆ ರಾಯಪುರದ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮೂರನೇ ಪಂದ್ಯವು ಜನವರಿ 24 ರಂದು ಇಂಧೋರ್​ನಲ್ಲಿ ನಡೆಯಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾ ಈ ಕೆಳಗಿನಂತಿದೆ.

4 / 5
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!