India vs Australia 2nd Test: ಟೀಮ್ ಇಂಡಿಯಾಗೆ ಸ್ಟಾರ್ ಆಟಗಾರ ಎಂಟ್ರಿ

India vs Australia 2nd Test: ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದ ಕಾರಣ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 14, 2023 | 9:54 PM

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಲಭ್ಯರಿರಲಿದ್ದಾರೆ.

1 / 6
ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದರು. ಅಲ್ಲದೆ ಕಳೆದ ಒಂದು ವಾರದಿಂದ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದಾರೆ.

2 / 6
ಅದರಂತೆ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ಶ್ರೇಯಸ್ ಅಯ್ಯರ್ ಹೊಸದಿಲ್ಲಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

3 / 6
ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದ ಕಾರಣ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದೀಗ ಅಯ್ಯರ್​ ಅವರ ಆಗಮನದೊಂದಿಗೆ 2ನೇ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಿಂದ ಸೂರ್ಯಕುಮಾರ್ ಹೊರಗುಳಿಯುವ ಸಾಧ್ಯತೆಯಿದೆ.

4 / 6
ಟೀಮ್ ಇಂಡಿಯಾ ಪರ ಇದುವರೆಗೆ 7 ಟೆಸ್ಟ್​ ಪಂದ್ಯಗಳಲ್ಲಿ 12 ಇನಿಂಗ್ಸ್ ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ ರೂಪುಗೊಂಡಿದ್ದರು.

5 / 6
ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

6 / 6
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್