ಟೀಮ್ ಇಂಡಿಯಾದಲ್ಲೇ ಇರದ ಶ್ರೇಯಸ್ ಅಯ್ಯರ್ಗೆ ನಾಯಕತ್ವ?
Team India: ಶ್ರೇಯಸ್ ಅಯ್ಯರ್ ಭಾರತದ ಪರ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದು 2023 ರಲ್ಲಿ. ಇನ್ನು ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದು 2024 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಟಿ20 ಹಾಗೂ ಟೆಸ್ಟ್ ತಂಡಗಳಿಂದ ಹೊರಬಿದ್ದ ಶ್ರೇಯಸ್ ಅಯ್ಯರ್ಗೆ ಇದೀಗ ನಾಯಕತ್ವ ಒಲಿಯುವ ಸಾಧ್ಯತೆಯಿದೆ. ಅದು ಸಹ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಎಂಬುದು ವಿಶೇಷ.

1 / 5

2 / 5

3 / 5

4 / 5

5 / 5
Follow Us




