AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

Shubman Gill Records: ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

TV9 Web
| Edited By: |

Updated on: Jan 18, 2023 | 9:58 PM

Share
ಟೀಮ್ ಇಂಡಿಯಾದ ಯುವ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ಭರ್ಜರಿ ದ್ವಿಶತಕ ಸಿಡಿಸಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಆಟಗಾರನ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ.

1 / 6
ಹೌದು, ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು. ಕಿಶನ್ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಡಬಲ್ ಸೆಂಚುರಿ ಸಿಡಿಸಿದಾಗ ಅವರ ವಯಸ್ಸು 24 ವರ್ಷ 145 ದಿನಗಳು. ಇದೀಗ ಈ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದಾರೆ.

2 / 6
ಹೈದರಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ 145 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಡಬಲ್​ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಗಿಲ್ ಪಾಲಾಗಿದೆ.

3 / 6
ಶುಭ್​ಮನ್ ಗಿಲ್ ತಮ್ಮ 23ನೇ ವಯಸ್ಸಿನಲ್ಲಿ (23 ವರ್ಷ/132 ದಿನಗಳು) ಈ ಸಾಧನೆ ಮಾಡಿದ್ದು, ಈ ಮೂಲಕ ಇಶಾನ್ ಕಿಶನ್ ಕೆಲ ತಿಂಗಳ ಹಿಂದೆ ಬರೆದಿದ್ದ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದರು.

4 / 6
ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 6
ಹಾಗೆಯೇ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಭಾರತದ 5ನೇ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಶುಭ್​ಮನ್ ಗಿಲ್ ಪಾತ್ರರಾದರು. ಇದಕ್ಕೂ ಮುನ್ನ  ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದರು.

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ