AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ್​ಮನ್ ಗಿಲ್: ಭಾರತದ ಭವಿಷ್ಯದ ನಾಯಕನ ದಾಖಲೆಗಳ ಪಟ್ಟಿ ನೋಡಿ

Happy Birthday Shubman Gill: ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಶುಭ್​ಮನ್ ಗಿಲ್ ನ್ಯೂಝಿಲೆಂಡ್ ವಿರುದ್ಧ ಜನವರಿ 31, 2019 ರಂದು ಭಾರತೀಯ ಏಕದಿನ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದರು. ಬಳಿಕ 2020ರಲ್ಲಿ ಟೆಸ್ಟ್ ಕ್ರಿಕೆಟ್​ಗೂ ಪದಾರ್ಪಣೆ ಮಾಡಿ, ಟಿ20 ಲೋಕಕ್ಕೂ ಕಾಲಿಟ್ಟ ಇಂದು ಭಾರತದ ಸ್ಟಾರ್ ಬ್ಯಾಟರ್ ಆಗಿದ್ದಾರೆ.

Vinay Bhat
|

Updated on: Sep 08, 2023 | 10:23 AM

Share
ಭಾರತ ಕ್ರಿಕೆಟ್ ತಂಡದ ಮುಂದಿನ ನಾಯಕ ಎಂದೇ ಹೇಳಲಾಗುವ ಯುವ ಬ್ಯಾಟರ್ ಶುಭ್​ಮನ್ ಗಿಲ್ ಇಂದು 24ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಗಿಲ್ ಸದ್ಯ ಭಾರತ ಪರ ಏಷ್ಯಾಕಪ್​ನಲ್ಲಿ ಆಡುತ್ತಿದ್ದು, ಕೊಲಂಬೊದಲ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ. ಗಿಲ್ ಅವರು 1999, ಸೆಪ್ಟೆಂಬರ್ 8 ರಂದು ಪಂಜಾಬ್​ನ ಫಝಿಕಾ ನಗರದಲ್ಲಿ ಜನಿಸಿದರು.

1 / 6
ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಗಿಲ್ ಹ್ಯಾಮಿಲ್ಟನ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಜನವರಿ 31, 2019 ರಂದು ಭಾರತೀಯ ಏಕದಿನ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದರು. ಬಳಿಕ 2020ರಲ್ಲಿ ಟೆಸ್ಟ್ ಕ್ರಿಕೆಟ್​ಗೂ ಪದಾರ್ಪಣೆ ಮಾಡಿ, ಟಿ20 ಲೋಕಕ್ಕೂ ಕಾಲಿಟ್ಟ ಇಂದು ಭಾರತದ ಸ್ಟಾರ್ ಬ್ಯಾಟರ್ ಆಗಿದ್ದಾರೆ. ಇಲ್ಲಿದೆ ನೋಡಿ ಗಿಲ್ ನಿರ್ಮಿಸುವ ಪ್ರಮುಖ ದಾಖಲೆಗಳು.

2 / 6
ಈ ವರ್ಷದ ಆರಂಭದಲ್ಲಿ ನ್ಯೂಝಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಶುಭ್​ಮನ್ ದ್ವಿಶತಕ ಬಾರಿಸಿದರು. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರರಾದರು. 23 ವರ್ಷ ಮತ್ತು 132 ದಿನಗಳಲ್ಲಿ ದ್ವಿಶತಕ ಸಿಡಿಸಿದ್ದರಿ. ಇದಕ್ಕೂ ಮುನ್ನ 24 ವರ್ಷ ಮತ್ತು 154 ದಿನಗಳಲ್ಲಿ ಇಶಾನ್ ಕಿಶನ್ ಬಾಂಗ್ಲಾದೇಶ ವಿರುದ್ಧ ಡಬಲ್ ಸೆಂಚುರಿ ಬಾರಿಸಿದ್ದು ದಾಖಲೆ ಆಗಿತ್ತು.

3 / 6
ಶುಭ್​ಮನ್ ಗಿಲ್ ಈ ವರ್ಷದ ಆರಂಭದಲ್ಲಿ ನ್ಯೂಝಿಲೆಂಡ್ ವಿರುದ್ಧ ತಮ್ಮ ಚೊಚ್ಚಲ T20I ಶತಕವನ್ನು ಸಿಡಿಸಿದ ನಂತರ ಮೂರೂ ಮಾದರಿಯ ಕ್ರಿಕೆಟ್​ನಲ್ಲಿ ಸೆಂಚುರಿ ಗಳಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರರ ಎಂಬ ದಾಖಲೆ ಬರೆದರು. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಶತಕ ಗಳಿಸಿದ ಭಾರತದ ಅತ್ಯಂತ ಕಿರಿಯ ಆಟಗಾರರಾದರು.

4 / 6
ಮೊನ್ನೆಯಷ್ಟೆ ಏಷ್ಯಾಕಪ್ 2023 ರಲ್ಲಿ ಕ್ಯಾಂಡಿಯಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಲ್ಲಿ 67 ರನ್ ಗಳಿಸಿದ ನಂತರ, ಗಿಲ್ ಅವರು 1500 ಏಕದಿನ ರನ್‌ಗಳನ್ನು ವೇಗವಾಗಿ ಗಳಿಸಿದ ಬ್ಯಾಟರ್ ಆದರು. ಇನ್ನು ಐಪಿಎಲ್ 2023 ರಲ್ಲಿ, 16 ಪಂದ್ಯಗಳಲ್ಲಿ 851 ರನ್ ಗಳಿಸಿ ಒಂದು ಋತುವಿನಲ್ಲಿ 700 ರನ್‌ಗಳ ಗಡಿ ದಾಟಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

5 / 6
ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಶುಭ್‌ಮನ್ ಕಿರಿಯ ಆರೆಂಜ್ ಕ್ಯಾಪ್ ವಿಜೇತರಾಗಿದ್ದಾರೆ. ಐಪಿಎಲ್ 2023 ರಲ್ಲಿ 851 ರನ್‌ಗಳೊಂದಿಗೆ, ಅವರು 23 ನೇ ವಯಸ್ಸಿನಲ್ಲಿ ಈ ದಾಖಲೆಯನ್ನು ಮಾಡಿದರು. 2021 ರಲ್ಲಿ ಆರೆಂಜ್ ಕ್ಯಾಪ್ ಗೆದ್ದ ಅತ್ಯಂತ ಕಿರಿಯ ರುತುರಾಜ್ ಗಾಯಕ್ವಾಡ್ ದಾಖಲೆ ಪುಡಿಗಟ್ಟಿದರು.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ