Shubman Gill: ಶುಭ್​ಮನ್ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

Shubman Gill - Virat Kohli: ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದರು.

| Updated By: ಝಾಹಿರ್ ಯೂಸುಫ್

Updated on: Feb 01, 2023 | 10:11 PM

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಆರಂಭದಿಂದಲೇ ಸ್ಪೋಟಕ ಇನಿಂಗ್ಸ್​ ಆಡಿದ ಶುಭ್​ಮನ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿದರು.

1 / 6
ಶತಕದ ಬಳಿಕ ಅಬ್ಬರ ಮುಂದುವರೆಸಿದ ಗಿಲ್ 63 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಶುಭ್​ಮನ್ ಗಿಲ್ ಪಾಲಾಯಿತು.

2 / 6
ಹೌದು, ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ಬ್ಯಾಟ್ಸ್​ಮನ್​ ಎಂಬ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2022ರ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ 122 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತೀಯ ಆಟಗಾರ ಕಲೆಹಾಕಿದ ಅತ್ಯಧಿಕ ಸ್ಕೋರ್ ಆಗಿತ್ತು.

3 / 6
ಇದೀಗ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಶುಭ್​ಮನ್ ಗಿಲ್ 126 ರನ್​ ಕಲೆಹಾಕಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ದಾಖಲೆಯು ಶುಭ್​ಮನ್ ಗಿಲ್ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದರು. ಕಿಂಗ್ ಕೊಹ್ಲಿ 24 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಸಾವಿರ ರನ್ ಪೂರೈಸಿದ್ದರು.

5 / 6
ಆದರೆ ಗಿಲ್ ಕೇವಲ 19 ಇನಿಂಗ್ಸ್​​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯನ್ನು ಅಳಿಸಿಹಾಕಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲೂ ಅತ್ಯಧಿಕ ರನ್ ಬಾರಿಸಿ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿರುವುದು ವಿಶೇಷ.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ