AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಶುಭ್​ಮನ್ ಗಿಲ್

Shubman Gill Century: ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 35 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡರು.

TV9 Web
| Updated By: ಝಾಹಿರ್ ಯೂಸುಫ್|

Updated on:Sep 24, 2023 | 4:54 PM

Share
ಇಂದೋರ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಗಿಲ್ (104) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 6
ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 35 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡರು.

2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಮೊದಲ 35 ಏಕದಿನ ಇನಿಂಗ್ಸ್​ಗಳಲ್ಲಿ ಆಮ್ಲ 1844 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ 35 ಏಕದಿನ ಇನಿಂಗ್ಸ್​ಗಳಲ್ಲಿ 1900+ ರನ್ ಕಲೆಹಾಕುವ ಮೂಲಕ ಶುಭ್​ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಮೊದಲ 35 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಶುಭ್​ಮನ್​ ಗಿಲ್ ಜೊತೆಗೂಡಿ 2ನೇ ವಿಕೆಟ್​ಗೆ 200 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಇಂದೋರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2ನೇ ವಿಕೆಟ್​ಗೆ ಅತ್ಯಧಿಕ ರನ್ ಪೇರಿಸಿದ ಜೋಡಿ ಎಂಬ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್-ಶುಭ್​ಮನ್ ಗಿಲ್ ಪಾತ್ರರಾದರು.

5 / 6
ಹಾಗೆಯೇ ಈ ವರ್ಷ ಅತ್ಯಧಿಕ ಅಂತರರಾಷ್ಟ್ರೀಯ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಶುಭ್​ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಗಿಲ್ ಇದುವರೆಗೆ ಒಟ್ಟು 7 ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ.

6 / 6

Published On - 4:37 pm, Sun, 24 September 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್