Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಸಚಿನ್​ರ​ ಮತ್ತೊಂದು ವಿಶ್ವ ದಾಖಲೆ ಸರಿಗಟ್ಟಿದ ಶುಭ್​ಮನ್ ಗಿಲ್

Shubman Gill Records: ಶುಭ್​ಮನ್ ಗಿಲ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 50+ ಸ್ಕೋರ್​ಗಳ ದಾಖಲೆಯೊಂದನ್ನು ಮುರಿದಿದ್ದರು. ಭಾರತದ ಪರ ಮೊದಲ 30 ಪಂದ್ಯಗಳಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Dec 05, 2023 | 9:23 PM

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಶುಭ್​ಮನ್ ಗಿಲ್ ಸರಿಗಟ್ಟಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 7
ಸಚಿನ್ ತೆಂಡೂಲ್ಕರ್​ 1998 ರಲ್ಲಿ ಏಕದಿನ ಕ್ರಿಕೆಟ್​ನಲ್ಲಿ 100+ ಸ್ಟ್ರೈಕ್​ ರೇಟ್​ನಲ್ಲಿ 1894 ರನ್​ ಕಲೆಹಾಕಿದ್ದರು. ಈ ಮೂಲಕ ಒಂದೇ ವರ್ಷದಲ್ಲಿ ನೂರರ ಸ್ಟ್ರೈಕ್​ನಲ್ಲಿ ಸಾವಿರದ ಐನೂರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

2 / 7
ವಿಶೇಷ ಎಂದರೆ 2023 ರಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಶುಭ್​ಮನ್ ಗಿಲ್ 100+ ಸ್ಟ್ರೈಕ್ ರೇಟ್​ನಲ್ಲಿ 1584 ರನ್ ಕಲೆಹಾಕಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 100ರ ಸ್ಟ್ರೈಕ್​ ರೇಟ್​ನಲ್ಲಿ ಒಂದೇ ವರ್ಷದಲ್ಲಿ 1500+ ರನ್​ಗಳಿಸಿದ ದಾಖಲೆಯನ್ನು ಶುಭ್​ಮನ್ ಗಿಲ್ ಸರಿಗಟ್ಟಿದ್ದಾರೆ.

3 / 7
ಇನ್ನು 1998 ರಲ್ಲಿ ಸಚಿನ್ ತೆಂಡೂಲ್ಕರ್ 33 ಏಕದಿನ ಇನಿಂಗ್ಸ್​ಗಳ ಮೂಲಕ 1854 ರನ್​ಗಳ ಸಾಧನೆ ಮಾಡಿದ್ದರು. ಆ ವರ್ಷ 9 ಶತಕಗಳನ್ನು ಬಾರಿಸಿ ಮಾಸ್ಟರ್ ಬ್ಲಾಸ್ಟರ್ ಅಬ್ಬರಿಸಿದ್ದರು. ಅಲ್ಲದೆ 7 ಅರ್ಧಶತಕಗಳನ್ನು ಕೂಡ ಸಿಡಿಸಿದ್ದರು.

4 / 7
ಈ ವರ್ಷ ಶುಭ್​ಮನ್ ಗಿಲ್ 29 ಏಕದಿನ ಇನಿಂಗ್ಸ್​ಗಳ ಮೂಲಕ 1584 ರನ್ ಪೇರಿಸಿದ್ದಾರೆ. ಈ ವೇಳೆ 5 ಶತಕಗಳು ಹಾಗೂ 9 ಅರ್ಧಶತಕಗಳು ಮೂಡಿಬಂದಿವೆ.

5 / 7
ಇದಕ್ಕೂ ಮುನ್ನ ಶುಭ್​ಮನ್ ಗಿಲ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 50+ ಸ್ಕೋರ್​ಗಳ ದಾಖಲೆಯೊಂದನ್ನು ಮುರಿದಿದ್ದರು. ಭಾರತದ ಪರ ಮೊದಲ 30 ಪಂದ್ಯಗಳಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

6 / 7
ಮಾಸ್ಟರ್ ಬ್ಲಾಸ್ಟರ್ ಮೊದಲ 30 ಪಂದ್ಯಗಳಲ್ಲಿ 12 ಬಾರಿ 50+ ಸ್ಕೋರ್​ಗಳಿಸಿ ದಾಖಲೆ ನಿರ್ಮಿಸಿದ್ದರು. ಆದರೆ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ ಮೊದಲ 30 ಪಂದ್ಯಗಳಲ್ಲಿ 13 ಬಾರಿ 50+ ಸ್ಕೋರ್​ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದರು. ಇದೀಗ 100+ ಸ್ಟ್ರೈಕ್ ರೇಟ್ ಮತ್ತು 1500+ ರನ್​ಗಳ ದಾಖಲೆಯನ್ನು ಕೂಡ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ.

7 / 7
Follow us
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ

ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು

ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್

ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್

VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ

ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು

Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!

ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್