ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್ಮನ್ ಗಿಲ್; ಏಕದಿನ ಸರಣಿ ಕಥೆ ಏನು?
Shubman Gill form: ಇಂಜುರಿಯಿಂದ ಚೇತರಿಸಿಕೊಂಡ ಶುಭ್ಮನ್ ಗಿಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದರೂ ಫಾರ್ಮ್ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಕೇವಲ 11 ರನ್ ಗಳಿಸಿ ಔಟಾದ ಗಿಲ್, ತಮ್ಮ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಮುನ್ನ ಇದು ಟೀಂ ಇಂಡಿಯಾಕ್ಕೆ ದೊಡ್ಡ ಚಿಂತೆಯಾಗಿದೆ. ಗಿಲ್ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸದೆ ಬಹಳ ಸಮಯ ಕಳೆದಿದೆ, ಇದು ಅವರ ಸ್ಥಾನದ ಬಗ್ಗೆ ಪ್ರಶ್ನೆ ಮೂಡಿಸಿದೆ.

1 / 5

2 / 5

3 / 5

4 / 5

5 / 5
Follow Us




