AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಏಕದಿನ ತಂಡಕ್ಕೆ ಶುಭ್​ಮನ್ ಗಿಲ್ ನಾಯಕ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡ ಗಿಲ್, ಇದೀಗ ಏಕದಿನ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 04, 2025 | 3:20 PM

Share
India ODI Squad: ಭಾರತ ಏಕದಿನ ತಂಡದ ನಾಯಕನಾಗಿ  ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿ ಮೂಲಕ ಗಿಲ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

1 / 6
ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಯುಗಾಂತ್ಯವಾಗಿದೆ ಎನ್ನಬಹುದು. ಇದಕ್ಕೂ ಮುನ್ನ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಿತ್ತು. ಇದೀಗ ಟೀಮ್ ಇಂಡಿಯಾದ ನಾಯಕತ್ವ ಬದಲಿಸಲು ಬಿಸಿಸಿಐ ನಿರ್ಧರಿಸಿದೆ.

2 / 6
ಇದಾಗ್ಯೂ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಅಂದರೆ ಅಕ್ಟೋಬರ್ 19 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.

3 / 6
ಈ ಸರಣಿಯ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರಾ ಎಂಬುದೇ ಈಗ ಪ್ರಶ್ನೆ. ಏಕೆಂದರೆ ಇಬ್ಬರು ದಿಗ್ಗಜರು ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಹಿರಿಯ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು.

4 / 6
ಏಕೆಂದರೆ 2027ರ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡದ ನಾಯಕತ್ವನ್ನು ಶುಭ್​​ಮನ್ ಗಿಲ್​ಗೆ ನೀಡಲಾಗಿದೆ. ಹೀಗಾಗಿ 38 ವರ್ಷದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವುಸು ಸಹ ಬಹುತೇಕ ಖಚಿತ ಎಂದೇ ಹೇಳಬಹುದು.

5 / 6
ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

6 / 6

Published On - 2:24 pm, Sat, 4 October 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ