AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರಾವಿಡ್ ದಾಖಲೆಯನ್ನು ಅಳಿಸಿ ಹಾಕಿದ ಶುಭ್​ಮನ್ ಗಿಲ್

India vs Engalnd 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಉಭಯ ತಂಡಗಳು 387 ರನ್​ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 192 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ 193 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್​ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Jul 14, 2025 | 9:58 AM

Share
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೂಲಕ ಶುಭ್​ಮನ್ ಗಿಲ್ (Shubman Gill) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ ಒಟ್ಟು 22 ರನ್​ಗಳಿಸಿದ್ದಾರೆ.

1 / 5
ಈ 22 ರನ್​ಗಳೊಂದಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು.

2 / 5
2002 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ರಾಹುಲ್ ದ್ರಾವಿಡ್ ಒಟ್ಟು 602 ರನ್​ಗಳಿಸಿದ್ದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ವಿಶೇಷ ಎಂದರೆ ದ್ರಾವಿಡ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್​ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಯಲ್ಲಿ 600+ ರನ್​ ಗಳಿಸಿರಲಿಲ್ಲ.

3 / 5
ಆದರೆ ಈ ಬಾರಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಶುಭ್​ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ಮೂರು ಪಂದ್ಯಗಳ ಮೂಲಕ ಶುಭ್​ಮನ್ ಗಿಲ್ 607 ರನ್​ಗಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್​ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಈ ಮೂಲಕ ನಾಯಕನಾಗಿ ಚೊಚ್ಚಲ ಟೆಸ್ಟ್ ಸರಣಿಯಲ್ಲೇ ದಾಖಲೆಗಳೊಂದಿಗೆ ಶುಭ್​ಮನ್ ಶುಭಾರಂಭ ಮಾಡಿದ್ದು, ಈ ಶುಭಾರಂಭದೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ.

5 / 5
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ

ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು