AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 22 ಬೌಂಡರಿ, 154 ರನ್..! ದಿಗ್ಗಜರ ದಾಖಲೆಗಳನ್ನು ಮುರಿದ ಶುಭ್​ಮನ್ ಗಿಲ್

Shubman Gill's Historic Century: ಶುಭ್​ಮನ್ ಗಿಲ್ ಅಫ್ಘಾನಿಸ್ತಾನ ವಿರುದ್ಧ ನಾಯಕನಾಗಿ ತಮ್ಮ ಮೊದಲ ಏಕದಿನ ಶತಕ (77 ಎಸೆತಗಳು) ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ, ಗಿಲ್ ಭಾರತದಲ್ಲಿ ಅತಿ ವೇಗವಾಗಿ 1,000 ಏಕದಿನ ರನ್‌ಗಳನ್ನು ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆದರು. ಇದು ಅವರ 21ನೇ ಅಂತರರಾಷ್ಟ್ರೀಯ ಶತಕವಾಗಿದ್ದು, ಅನೇಕ ಹಿಂದಿನ ದಿಗ್ಗಜರ ದಾಖಲೆಗಳನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದರು.

ಪೃಥ್ವಿಶಂಕರ
|

Updated on: Jun 17, 2026 | 5:29 PM

Share
ಶುಭ್​ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಶತಕ ಗಳಿಸಿದ್ದಾರೆ. ಲಕ್ನೋದ ಎಕಾನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ, ಗಿಲ್ 77 ಎಸೆತಗಳಲ್ಲಿ ಶತಕ ಗಳಿಸಿದರು. ಇದು ಅವರ ಒಂಬತ್ತನೇ ಏಕದಿನ ಶತಕವಾಗಿದ್ದು, ಈ ಶತಕದ ಮೂಲಕ ಗಿಲ್ ಹಲವಾರು ದಾಖಲೆಗಳನ್ನು ನಿರ್ಮಿಸಿದರು (PC-PTI).

1 / 6
ಈ ಶತಕದ ಇನ್ನಿಂಗ್ಸ್ ಮೂಲಕ ಗಿಲ್ ಭಾರತದಲ್ಲಿ ತಮ್ಮ 1,000 ಏಕದಿನ ರನ್‌ಗಳನ್ನು ಪೂರ್ಣಗೊಳಿಸಿದರು. ಕೇವಲ 19 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡುವ ಮೂಲಕ ಗಿಲ್, ಭಾರತದಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಮೈಲಿಗಲ್ಲು ದಾಟಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು (PC-PTI).

2 / 6
ಅತಿ ವೇಗವಾಗಿ 1000 ರನ್ ಪೂರೈಸುವುದರ ಜೊತೆಗೆ ಗಿಲ್, ವಿರಾಟ್ ಕೊಹ್ಲಿ, ಶಿಖರ್ ಧವನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮತ್ತು ನವಜೋತ್ ಸಿಂಗ್ ಸಿಧು ಅವರನ್ನು ಹಿಂದಿಕ್ಕಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ 66 ಎಸೆತಗಳಲ್ಲಿ ಅಜೇಯ 84 ರನ್ ಬಾರಿಸಿದ್ದ ಗಿಲ್, ಎರಡನೇ ಏಕದಿನ ಪಂದ್ಯದಲ್ಲಿ ಭಾರತೀಯ ನಾಯಕನಾಗಿ ಐದನೇ ವೇಗದ ಏಕದಿನ ಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು (PC-PTI).

3 / 6
ಕೇವಲ 77 ಎಸೆತಗಳಲ್ಲಿ ಶತಕ ಪೂರೈಸಿದ ಶುಭಮನ್ ಗಿಲ್​ಗೆ ನಾಯಕನಾಗಿ ಇದು ಅತಿ ವೇಗದ ಏಕದಿನ ಶತಕವೂ ಆಗಿದೆ. ರೋಹಿತ್ ಶರ್ಮಾ ಭಾರತದ ನಾಯಕನಾಗಿ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ 63 ಎಸೆತಗಳಲ್ಲಿ ಈ ಮೈಲಿಗಲ್ಲು ದಾಟಿದ್ದರು. ಹಾಗೆಯೇ ವೀರೇಂದ್ರ ಸೆಹ್ವಾಗ್ 69 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಗಿಲ್ 77 ಎಸೆತಗಳಲ್ಲಿ ಶತಕ ತಲುಪುವ ಮೂಲಕ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ (PC-PTI).

4 / 6
ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 12 ಬೌಂಡರಿಗಳು ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದ ಗಿಲ್, ಈ ಶತಕದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 21 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಹಾಲಿ ಕೋಚ್ ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕಿದ್ದಾರೆ. ಗಂಭೀರ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 20 ಶತಕಗಳನ್ನು ಬಾರಿಸಿದ್ದರು (PC-PTI).

5 / 6
ಇನ್ನು ಈ ಪಂದ್ಯದಲ್ಲಿ 110 ಎಸೆತಗಳನ್ನು ಎದುರಿಸಿದ ಗಿಲ್, 22 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 154 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ರೋಹಿತ್ ಶರ್ಮಾ ಅವರೊಂದಿಗೆ ಎರಡನೇ ವಿಕೆಟ್​ಗೆ 87 ರನ್​ಗಳ ಜೊತೆಯಾಟ ಹಾಗೂ ಇಶಾನ್ ಕಿಶನ್ ಅವರೊಂದಿಗೆ ದ್ವಿಶತಕದ ಜೊತೆಯಾಟವನ್ನು ಆಡಿದರು (PC-PTI).

6 / 6
Follow Us
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು

'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?