IND vs SA: ಟಿ20 ಸರಣಿಯಿಂದ ಹೊರಬಿದ್ದ ಶುಭ್‌ಮನ್ ಗಿಲ್! ಇಂಜುರಿಯೋ, ಉದ್ದೇಶಪೂರ್ವಕವೋ?
Shubman Gill injury update: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯಿಂದ ಶುಭ್‌ಮನ್ ಗಿಲ್ ಗಾಯಗೊಂಡು ಹೊರಬಿದ್ದಿದ್ದಾರೆ. ಲಕ್ನೋದಲ್ಲಿ ನಡೆಯುವ ನಾಲ್ಕನೇ ಪಂದ್ಯಕ್ಕೂ ಮುನ್ನ ಉಪನಾಯಕ ಗಿಲ್‌ಗೆ ಕಾಲಿನ ಗಾಯವಾಗಿದೆ ಎಂದು ವರದಿಯಾಗಿದೆ. ಅವರ ಕಳಪೆ ಫಾರ್ಮ್ ವಿಶ್ವಕಪ್‌ಗೆ ಕಳವಳ ತಂದಿದ್ದು, ಸರಣಿಯಿಂದ ಗಿಲ್ ಹೊರಬಿದ್ದಿರುವುದು ಸಂಜು ಸ್ಯಾಮ್ಸನ್ಗೆ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಬಿಸಿಸಿಐ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

1 / 6

2 / 6

3 / 6

4 / 6

5 / 6

6 / 6
Published On - 7:39 pm, Wed, 17 December 25
Follow Us




