AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​​ನಲ್ಲಿ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ವಜಾ

Team India Captain: ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಶುಭ್​ಮನ್ ಗಿಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಟಿ20 ತಂಡದ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಮುಂದುವರೆದಿದ್ದಾರೆ. ಅತ್ತ ಈ ಹಿಂದೆ ಮೂರು ಸ್ವರೂಪಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2025 | 10:58 AM

Share
ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5
ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

2 / 5
ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

3 / 5
ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

4 / 5
ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

5 / 5
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್