ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್‌ಮನ್ ಗಿಲ್
Shubman Gill: ಟಿ20 ವಿಶ್ವಕಪ್ ತಂಡದಿಂದ ಹೊರಗುಳಿದ ಶುಭ್‌ಮನ್ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲಿದ್ದಾರೆ. ಫಾರ್ಮ್ ಮರುಗಳಿಕೆಗೆ ಇದೊಂದು ಸುವರ್ಣಾವಕಾಶವಾಗಿದ್ದು, ಗಿಲ್ ಎಲ್ಲಾ ಲೀಗ್ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಪಂಜಾಬ್ ತಂಡವು ಅಭಿಷೇಕ್ ಶರ್ಮಾ ಮತ್ತು ಅರ್ಷದೀಪ್ ಸಿಂಗ್ ಅವರನ್ನೂ ಒಳಗೊಂಡಿದೆ. ಬಿಸಿಸಿಐ ನಿರ್ದೇಶನದಂತೆ ಗಿಲ್ ಆಡಲಿದ್ದು, ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಸಿದ್ಧರಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




