Sikandar Raza: ಟಿ20 ಕ್ರಿಕೆಟ್ನಲ್ಲಿ ವಿಶೇಷ ವಿಶ್ವದಾಖಲೆ ಬರೆದ ಸಿಕಂದರ್ ರಾಝ
India vs Zimbabwe: ಭಾರತದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ 125 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 42 ರನ್ಗಳ ಜಯ ಸಾಧಿಸಿದೆ.