Virat Kohli: ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಸಿಕಂದರ್ ರಾಝ

Sikandar Raza: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಕೇವಲ 25 ರನ್​ ನೀಡಿ 3 ವಿಕೆಟ್ ಕಬಳಿಸಿದ್ದರು. ಅಲ್ಲದೆ ಅಂತಿಮ ಎಸೆತದಲ್ಲಿ ಶಾಹೀನ್ ಅಫ್ರಿದಿಯನ್ನು ರನೌಟ್ ಮಾಡುವ ಮೂಲಕ ಜಿಂಬಾಬ್ವೆ ತಂಡಕ್ಕೆ 1 ರನ್​ಗಳ ರೋಚಕ ತಂದು ಕೊಟ್ಟಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Oct 29, 2022 | 11:24 PM

ಈ ಬಾರಿ ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಜಿಂಬಾಬ್ವೆ ಸ್ಟಾರ್ ಆಟಗಾರ ಸಿಕಂದರ್ ರಾಝ ಇದೀಗ  ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಎಂಬುದು ವಿಶೇಷ.

1 / 5
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಕೇವಲ 25 ರನ್​ ನೀಡಿ 3 ವಿಕೆಟ್ ಕಬಳಿಸಿದ್ದರು. ಅಲ್ಲದೆ ಅಂತಿಮ ಎಸೆತದಲ್ಲಿ ಶಾಹೀನ್ ಅಫ್ರಿದಿಯನ್ನು ರನೌಟ್ ಮಾಡುವ ಮೂಲಕ ಜಿಂಬಾಬ್ವೆ ತಂಡಕ್ಕೆ 1 ರನ್​ಗಳ ರೋಚಕ ತಂದು ಕೊಟ್ಟಿದ್ದರು.

2 / 5
ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನ ಫಲವಾಗಿ ಸಿಕಂದರ್​ ರಾಝ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

3 / 5
ಈ ಹಿಂದೆ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 2016 ರಲ್ಲಿ 6 ಬಾರಿ ಮ್ಯಾನ್ ಆಫ್​ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದರು.

4 / 5
ಇದೀಗ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಸಿಕಂದರ್ ರಾಝ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್