AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sikandar Raza: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಸಿಕಂದರ್ ರಾಝ

Sikandar Raza Records: ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆದರೆ ಇಲ್ಲಿದೆ ರಾಝ ಅವರ ಹೆಸರಿಗೆ ವಿಶ್ವ ದಾಖಲೆ ಸೆರ್ಪಡೆಯಾಗಲು ಕಾರಣ ಬ್ಯಾಕ್ ಟು ಬ್ಯಾಕ್ ಈ ಸಾಧನೆ ಮಾಡಿರುವುದು.

TV9 Web
| Edited By: |

Updated on: Dec 11, 2023 | 9:33 PM

Share
ಝಿಂಬಾಬ್ವೆ ತಂಡದ ಸ್ಟಾರ್ ಆಲ್​ರೌಂಡರ್ ಸಿಕಂದರ್ ರಾಝ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇದುವರೆಗೆ ಯಾರಿಂದಲೂ ಸಾಧ್ಯವಾಗದ ದಾಖಲೆ ಎಂಬುದು ವಿಶೇಷ.

1 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ದಾಖಲೆ ಸಿಕಂದರ್ ರಾಝ ಹೆಸರಿನಲ್ಲಿದೆ. ರಾಝ ಈ ವರ್ಷ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ.

2 / 6
ಮತ್ತೊಂದೆಡೆ ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ 2022 ರಲ್ಲಿ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆದರೆ ಇಲ್ಲಿದೆ ರಾಝ ಅವರ ಹೆಸರಿಗೆ ವಿಶ್ವ ದಾಖಲೆ ಸೆರ್ಪಡೆಯಾಗಲು ಕಾರಣ ಬ್ಯಾಕ್ ಟು ಬ್ಯಾಕ್ ಈ ಸಾಧನೆ ಮಾಡಿರುವುದು.

3 / 6
2022 ರಲ್ಲೂ ಸಿಕಂದರ್ ರಾಝ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಇದೀಗ 2023 ರಲ್ಲೂ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ವರ್ಷಗಳಲ್ಲಿ ಅತೀ ಹೆಚ್ಚು ಬಾರಿ ಬಾರಿ ಪ್ಲೇಯರ್ ಆಫ್ ಮ್ಯಾಚ್ ಗೌರವಕ್ಕೆ ಪಾತ್ರರಾದ ಆಟಗಾರ ಎನಿಸಿಕೊಂಡಿದ್ದಾರೆ.

4 / 6
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತ ಎರಡು ವರ್ಷ ಅತ್ಯಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆಯನ್ನು ಸಿಕಂದರ್ ರಾಝ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇದ್ದು, 2016 ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿ ಒಟ್ಟು 6 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ದಾಖಲೆಯನ್ನು ಮುರಿಯುವ ಮೂಲಕ ಸಿಕಂದರ್ ರಾಝ್ ಇದೀಗ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ